ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘವು ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸಿಗೆ ಆಯ್ಕೆಯಾಗಿದೆ.
https://chat.whatsapp.com/JVAtKKe2M19AFO3W5629ZS?mode=ems_copy_t
ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಮಾಜ ಸೇವಾ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com



