Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪರಸ್ಪರ ಸಹಕಾರದಿಂದಲೇ ದ.ಕ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗದ ಸ್ಥಿತಿ
    News

    ಪರಸ್ಪರ ಸಹಕಾರದಿಂದಲೇ ದ.ಕ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗದ ಸ್ಥಿತಿ

    adminBy adminNovember 14, 2025

    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣ ನೆರವೇರಿಸಿ ಗೋಪಿನಾಥ್ ಪಡoಗ ಅಭಿಪ್ರಾಯ

    ಮೂಲ್ಕಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಉತ್ತುಂಗಕ್ಕೆ ಏರಲು ಸಹಕಾರಿಗಳು ಇತರೆ ಸಹಕಾರಿ ಸಂಸ್ಥೆಗಳಿಗೆ ನೀಡುತ್ತಿರುವ ಸಹಕಾರವೇ ಕಾರಣ ಎಂದು ಮೂಲ್ಕಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ (ಕ್ಷೀರ ಸಾಗರ) ಇದರ ಅಧ್ಯಕ್ಷರಾದ ಗೋಪಿನಾಥ್ ಪಡಂಗ ಹೇಳಿದರು.
    ಅವರು ಶುಕ್ರವಾರ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಸಹಕಾರಿ ಸಪ್ತಾಹದ ಧ್ವಜಾರೋಹಣದ ನೆರವೇರಿಸಿ ಮಾತನಾಡಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್ ವಸಂತ್ ಬೆರ್ನಾಡ್, ಸುಮಾರು 80 ವರ್ಷಗಳ ಇತಿಹಾಸ ಇರುವ ಮೂಲ್ಕಿ ಕ್ಷೀರ ಸಾಗರದ ಅಧ್ಯಕ್ಷತೆಯನ್ನು ವಹಿಸಿದ್ದ ಗೋಪಿನಾಥ್ ಪಡಂಗರವರ ನಾಯಕತ್ವದಲ್ಲಿ ಈ ಸಂಸ್ಥೆ ಇನ್ನಷ್ಟು ಬೆಳೆಯಲಿ, ಸಹಕಾರಿಗಳೆಲ್ಲರೂ ನಿಮ್ಮೊಂದಿಗೆ ಇದ್ದೇವೆಂದು ಹೇಳಿದರು.
    ಹಿರಿಯ ಸಹಕಾರಿ, ಪಿಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಮಾಧವ ತಿಂಗಳಾಯ, ಹಳೆಯಂಗಡಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾದ ಶೆರ್ಲಿ ಬಂಗೇರ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಮತ್ತು ಪ್ರಿಯದರ್ಶಿನಿ ಸಹಕಾರ ಸಂಘ ನಿಯಮಿತ ಹಳೆಯಂಗಡಿ ಇದರ ನಿರ್ದೇಶಕರಾದ ಜೈ ಕೃಷ್ಣ ಕೋಟ್ಯಾನ್ ಇವರನ್ನು ಗೌರವಿಸಲಾಯಿತು.


    ಮಾಧವ ತಿಂಗಳಾಯರು ಮಾತನಾಡಿ ಅತ್ಯಲ್ಪ ಅವಧಿಯಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯು ಉನ್ನತ ಅಭಿವೃದ್ಧಿ ಪಡೆದಿರುವುದಲ್ಲದೇ ನಮ್ಮಂತಹ ಸಹಕಾರಿಗಳನ್ನು ಗೌರವಿಸಿರುವುದು ಮಾದರಿಯಾಗಿದೆ. ಸಂಸ್ಥೆ ಬೆಳವಣಿಗೆಯಲ್ಲಿ ನಾವು ಪ್ರಿಯದರ್ಶಿನಿಯೊಂದಿಗೆ ಇದ್ದೇವೆ ಎಂದು ನುಡಿದರು.
    ವೇದಿಕೆಯಲ್ಲಿ ಹಿರಿಯ ನಿರ್ದೇಶಕರಾದ ಉಮಾನಾಥ್ ಜೆ ಶೆಟ್ಟಿಗಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಳೆಯಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಅಝೀಝ್, ಅಬ್ದುಲ್ ಖಾದರ್, ಶಶಿಕಲಾ ಕರಿತೋಟ, ಪಿಸಿಎ ಬ್ಯಾಂಕ್ ನ ನಿರ್ದೇಶಕರಾದ ಧರ್ಮಾನಂದ ಶೆಟ್ಟಿಗಾರ್ ಹಾಜರಿದ್ದರು.
    ಸ್ವಸಹಾಯ ಗುಂಪಿನ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿ, ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Akhila Bharatha Sahakara Sapthaha Gopinath Padanga H.Vasanth Bernad Priyadarshini Co Operative Society Sherli Bangera
    Previous Articleಪರಸ್ಪರ ಸಹಕಾರದಿಂದಲೇ ದ.ಕ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರ ಉತ್ತುಂಗದ ಸ್ಥಿತಿ
    Next Article ಬಜ್ಪೆ, ಕೋಟ, ಬಡಗಬೆಟ್ಟು ಸೊಸೈಟಿಗಳಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.