Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯಿಂದ ಮಂಗಳೂರಿನ ಅಂಬೇಡ್ಕರ್‌ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ
    News

    ನಾಳೆ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯಿಂದ ಮಂಗಳೂರಿನ ಅಂಬೇಡ್ಕರ್‌ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ

    adminBy adminNovember 16, 2025

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಮಂಗಳೂರು ಹಾಗೂ ದ.ಕ. ಜಿಲ್ಲೆಯ ಎಲ್ಲಾ ಸೌಹಾರ್ದ ಸಹಕಾರಿಗಳ ಸಂಯುಕ್ತ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಸಹಯೋಗದಲ್ಲಿ ನ.17ರಂದು ಮಂಗಳೂರಿನ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಆಚರಣೆ ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಬೆಳಗ್ಗೆ 10ಕ್ಕೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರು ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. 10.15ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಭಾಸ್ಕರ ದೇವಸ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಡಿ.ವೇದವ್ಯಾಸ ಕಾಮತ್‌, ಮಂಗಳೂರು ವಿದ್ಯುತ್‌ ಸರಬರಾಜು ಮಂಡಳಿಯ ಅಧ್ಯಕ್ಷರಾದ ಕೆ.ಹರೀಶ್‌ ಕುಮಾರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಮಂಜುನಾಥ ಎಸ್‌.ಕೆ, ಭಾರತಿ ಜಿ.ಭಟ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕರಾದ ಎಚ್‌.ಎನ್‌ ರಮೇಶ್‌, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ಎಂಬ ವಿಷಯದಲ್ಲಿ ಸಹಕಾರ ತರಬೇತಿ ಕೇಂದ್ರ ಮೂಡುಬಿದಿರೆ ಇಲ್ಲಿಯ ಉಪನ್ಯಾಸಕರಾದ ಬಿಂದು ನಾಯರ್‌ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com⊕

    Banking Co Operative ministry Cooperative Dakshina Kannada Jilla Okkuta Souharda Sahakari Sahakara Sapthaha
    Previous Articleಪುತ್ತೂರು ಕೋ-ಆಪರೇಟಿವ್ ಟೌನ್ ಬ್ಯಾಂಕ್‌ನಲ್ಲಿ ನೂತನ ವೆಬ್‌ಸೈಟ್ ಹಾಗೂ ಸ್ಟೇಷನರಿ/ರೆಕಾರ್ಡ್ ರೂಮ್ ಉದ್ಘಾಟನೆ
    Next Article ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರಿಂದ ಕ್ರಾಂತಿಕಾರಿ ಬದಲಾವಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.