Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ ಪ್ರದಾನ
    News

    ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಉತ್ತಮ ಪತ್ತಿನ ಸಹಕಾರ ಸಂಘ ಪುರಸ್ಕಾರ ಪ್ರದಾನ

    adminBy adminNovember 16, 2025

    ಮಂಗಳೂರು: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಗೆ ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಉತ್ತಮ ಪತ್ತಿನ ಸಹಕಾರಿ ಸಂಘ ಪುರಸ್ಕಾರ ಪ್ರದಾನ ಮಾಡಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ವಸಂತ ಬೆರ್ನಾಡ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಪ್ರಶಸ್ತಿ ಸ್ವೀಕರಿಸಿದರು.

    ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್‌.ಎಂ ಕುಮಾರ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Akhila Bharatha Sahakara Sapthaha Priyadarshini Co Operative Society Haleyangadi SCDCC Bank Uttama pattina sahakari sangha Vasantha Bernad
    Previous Articleಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ
    Next Article ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ದ.ಕ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.