Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ, ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧ ಆಯ್ಕೆ
    News

    ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ, ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧ ಆಯ್ಕೆ

    adminBy adminNovember 16, 2025

    ವಿಜಯಪುರ: ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ಶನಿವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಹೊಸ ಆಡಳಿತ ಮಂಡಳಿಯನ್ನು ರಚಿಸಲಾಯಿತು. ಚುನಾವಣಾಧಿಕಾರಿ ವಿ.ಸಿ.ಕುದಾಪುರ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಪ್ರಕಟಿಸಿದರು. ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ್, ಸುರೇಶ ಬಿರಾದಾರ್, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ, ಮೋನೇಶ ಪತ್ತಾರ, ಸತೀಶ ಶಿಂತ್ರೆ, ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ), ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ), ರಾಜು ಹಂಚಾಟೆ (ಮುದ್ದೇಬಿಹಾಳ ), ಆರ್.ಡಿ.ಕುಲಕರ್ಣಿ (ಸಿಂದಗಿ), ಚಂದ್ರಕಾಂತ ಪಾಟೀಲ (ಚಡಚಣ ಇಂಡಿ), ಮಲಕಪ್ಪ ರೊಟ್ಟಿ (ತಾಂಬಾ, ಇಂಡಿ) ಹಾಗೂ ಸಹಕಾರ ಭಾರತಿ ಜಿಲ್ಲಾ ಸಂಘಟನೆ ಕಾರ್ಯದರ್ಶಿ ದೀಪಕ ಶಿಂತ್ರೆ ಮತ್ತು ಪ್ರಧಾನ ಕಾರ್ಯದರ್ಶಿ ಪರಶ್ರಾಮ ಚಿಂಚಲಿ ಉಪಸ್ಥಿತರಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Chandrashekhara Kavatagi Sanjaya Pateela Vijayapura Souharda Sahakari Okkuta
    Previous Articleಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ದ.ಕ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ
    Next Article ಸ್ವಯಂಪ್ರೇರಿತವಾಗಿ ಮುನ್ನಡೆಯಬೇಕು ಸಹಕಾರಿ ಕ್ಷೇತ್ರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.