Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಂದೇಮಾತರಂ ಸೌಹಾರ್ದ ಸಹಕಾರಿಯಲ್ಲಿ ಗ್ರಾಹಕರ ಸಮಾವೇಶ
    News

    ವಂದೇಮಾತರಂ ಸೌಹಾರ್ದ ಸಹಕಾರಿಯಲ್ಲಿ ಗ್ರಾಹಕರ ಸಮಾವೇಶ

    adminBy adminNovember 18, 2025

    ಮೂಡುಬಿದಿರೆ: 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಭಾನುವಾರ ಮೂಡುಬಿದಿರೆಯ ವಂದೇಮಾತರಂ ಸೌಹಾರ್ದ ಸಹಕಾರಿ ಸಂಘದಲ್ಲಿ ಗ್ರಾಹಕರ ಸಮಾವೇಶ ಹಮ್ಮಿಕೊಳ್ಳಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರಾದ ಪ್ರೊ. ಎಂ.ವಾಸುದೇವ ಭಟ್ ರವಹಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿಶ್ವಕರ್ಮ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ವಸಂತ ಅಡ್ಯಂತಾಯರು,ಬ್ಯಾಂಕರ್ ಮತ್ತು ಗ್ರಾಹಕ ಸಂಬಂಧದ ಬಗ್ಗೆ ವಿಷಯ ಮಂಡಿಸಿದರು. ಮುಖ್ಯ ಅತಿಥಿಗಳಾದ ಉಮೇಶ್ ರಾವ್ ಎಂ. ಲೆಕ್ಕಪರಿಶೋಧಕರು ಮೂಡುಬಿದರೆ ಇವರು ಕಾನೂನಿನ ಬಗ್ಗೆ ಸಲಹೆ ನೀಡಿದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಕೇಶ್ ಉಪಸ್ಥಿತರಿದ್ದರು. ಸಹಕಾರಿಯ ನಿರ್ದೇಶಕರು, ಸಿಬ್ಬಂದಿಗಳು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಸಹಕಾರಿಯ ಸದಸ್ಯರು ಭಾಗವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Grahakara Samavesha Vande Matharam Souharda Co Operative Society Mudubidire Vasanatha Adyantaaya
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ
    Next Article ನವೆಂಬರ್‌ 20ರಂದು ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.