Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ
    News

    ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ

    adminBy adminNovember 19, 2025

    ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಲ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ ಮಹಾಪ್ರಬಂಧಕ ಡಾ| ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್.ಎಂ ಕುಮಾರ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಮೊದಲಾದವರ ಉಪಸ್ಥಿತಿಯಲ್ಲಿ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್‌ರವರು ಪ್ರಶಸ್ತಿ ಸ್ವೀಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bantwala Samaja Seva Sahajkari Bank Suresh Kulal Uttama Patthina Sahakara Sangha Award
    Previous Articleವಿಶ್ವಕರ್ಮ ಬ್ಯಾಂಕ್‌ ಮಾಜಿ ಅಧ್ಯಕ್ಷರಾದ ಕೀರ್ತಿಶೇಷ ಪಯ್ಯಾಲ್ ಭಾಸ್ಕರ್ ಆಚಾರ್ಯ ಶ್ರದ್ಧಾಂಜಲಿ ಸಭೆ
    Next Article ಹೆಡಿಯಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಸಹಕಾರ ಸಂಘ ಪುರಸ್ಕಾರ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.