Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್‌ ಬಿಡುಗಡೆ
    News

    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಕ್ಯಾಲೆಂಡರ್‌ ಬಿಡುಗಡೆ

    adminBy adminNovember 22, 2025

    ಹಳೆಯಂಗಡಿ: ಇಲ್ಲಿನ ಪ್ರಿಯದರ್ಶಿನಿ ಕೋ- ಆಪರೇಟಿವ್ ಸೊಸೈಟಿಯ 2026ನೇ ಸಾಲಿನ ಕ್ಯಾಲೆಂಡರನ್ನು ಪೇಜಾವರ ಮಠದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಬಿಡುಗಡೆ ಮಾಡಿ ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿ ಆಶೀರ್ವದಿಸಿದರು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್.ವಸಂತ್ ಬೆರ್ನಾರ್ಡ್, ನಿರ್ದೇಶಕರುಗಳಾದ ಗೌತಮ್ ಜೈನ್, ಉಮಾನಾಥ್ ಜೆ. ಶೆಟ್ಟಿಗಾರ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಸಿಬ್ಬಂದಿಗಳಾದ ಅಕ್ಷತಾ ಶೆಟ್ಟಿ, ಲೋಲಾಕ್ಷಿ, ಪ್ರತೀಕ್ ದೇವಾಡಿಗ ಮತ್ತು ಪ್ರಕಾಶಚಂದ್ರ ಶೆಟ್ಟಿಗಾರ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    2026 Calender H.Vasanth Bernad Priyadarshini Co Operative Society
    Previous Articleಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರಿಗೆ ತೌಳವ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪ್ರದಾನ
    Next Article ಸಚಿವ ಚಲುವರಾಯಸ್ವಾಮಿ ಪುತ್ರ ಸಚಿನ್‌ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.