Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶರ್ವಾಣಿ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ
    News

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಸೊಸೈಟಿಯ ಕ್ಯಾಲೆಂಡರ್ ಬಿಡುಗಡೆ

    adminBy adminDecember 4, 2025

    ಬಂಟ್ವಾಳ: ಬಿ.ಸಿ. ರೋಡಿನ ವಿವೇಕ ನಗರದ, ಶಕ್ತಿ ಕಾಂಪೌಂಡಿನಲ್ಲಿ ಕಾರ್ಯಾಚರಿಸುತ್ತಿರುವ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಹಕಾರಿಯ ಅಧ್ಯಕ್ಷರಾದ ರೋಹಿಣಿ ಉದಯ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್, ಡೈಜಿವರ್ಲ್ಡ್ ಟಿ.ವಿ ವಾಹಿನಿಯ ಪ್ರೊಡಕ್ಷನ್ ಡೈರೆಕ್ಟರ್ ಸ್ಟ್ಯಾನಿ ಬೇಳ, ನಿರ್ದೇಶಕರಾದ ಜಯಾನಂದ ಆಚಾರ್ಯ, ಪರಮೇಶ್ವರ ಮೊಯ್ಲಿ, ಪ್ರಜ್ವಲ್ ಪ್ರಸಾದ್, ಜಯಲಕ್ಷ್ಮಿ, ಅನಿತಾ ನಾಯಕ್, ಬಿಂದು ಕುಡ್ವ, ರೂಪಕಲಾ, ವಸಂತ ಆಚಾರ್ಯ, ಕೃಷ್ಣಪ್ರಸಾದ್, ಶ್ರದ್ಧಾ, ಸಿಬ್ಬಂದಿ ವಿಘ್ನೇಶ್ ಮತ್ತು ಶ್ರಾಮ್ಯ ಹಾಗೂ ಪಿಗ್ಮಿ ಸಂಗ್ರಾಹಕರಾದ ಯೋಗೀಶ್ ಪ್ರಭು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    2026 Calender Banking Co Operative ministry Cooperative Sharvani Credit Souharda Co Operative Society Udaya Bhat
    Previous Articleಡಿ. 6ರಂದು ಸಹಕಾರ ರತ್ನ ಪುರಸ್ಕೃತ ಭಾಸ್ಕರ ಕೋಟ್ಯಾನ್‌ರಿಗೆ ನಾಗರಿಕ ಪೌರ ಸನ್ಮಾನ “ಭಾಸ್ಕರಾಭಿನಂದನ”
    Next Article ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆ ಉದ್ಘಾಟನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.