Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಳ್ತಂಗಡಿಯಲ್ಲಿ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲೋಕಾರ್ಪಣೆ
    News

    ಬೆಳ್ತಂಗಡಿಯಲ್ಲಿ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿ ಲೋಕಾರ್ಪಣೆ

    adminBy adminDecember 16, 2025

    ಬೆಳ್ತಂಗಡಿ: ಇಲ್ಲಿನ ರಾಮನಗರದ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿಯ ಶ್ರೀದೇವಿ ಕಾಂಪ್ಲೆಕ್ಸ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರವರ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು.

    https://chat.whatsapp.com/Ge11n7QCiMj5QyPvCc0H19
    ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್‌ ಅರಿಕೋಡಿ ದೀಪ ಬೆಳಗಿಸಿ ಸೊಸೈಟಿಯನ್ನು ಲೋಕಾರ್ಪಣೆಗೊಳಿಸಿದರು. ನೂರಾರು ಕಾಲ ಈ ಜ್ಯೋತಿ ಹೀಗೆಯೇ ಬೆಳಗುತ್ತಿರಲಿ ಎಂದು ಶುಭ ಹಾರೈಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ಸೊಸೈಟಿಯ ಸದಸ್ಯರಿಗೆ ವ್ಯವಹಾರದ ಮಾಹಿತಿ ನೀಡಿದರು. ನಾರಾವಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಮಂಜೊಟ್ಟಿ ಹೋಲಿ ಕ್ರಾಸ್‌ ಚರ್ಚ್‌ನ ಧರ್ಮಗುರು ಅತಿ ವಂದನೀಯ ಪೌಲ್‌ ಸೆಬೆಸ್ಟಿಯನ್‌ ಡಿಸೋಜ ಆಶೀರ್ವಚನ ನೀಡಿದರು.

    ಪೆರಾಡಿ ಪ್ಯಾಕ್ಸ್‌ ಅಧ್ಯಕ್ಷ, ಸಹಕಾರ ರತ್ನ ಸತೀಶ್‌ ಕೆ ಕಾಶಿಪಟ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಅಭಿವೃದ್ಧಿ ಅಧಿಕಾರಿ ನಂದನ್‌ ಬಿ.ಎಸ್‌, ಕಾಂಪ್ಲೆಕ್ಸ್‌ನ ಮಾಲೀಕ ಶರತ್‌ ಆರ್‌.ನಾಯಕ್‌, ಸೊಸೈಟಿಯ ಮುಖ್ಯ ಪ್ರವರ್ತಕರಾದ ರಾಜೀತ್‌ ರೈ ಟಿ.ಸಿ, ಪ್ರಜ್ವಲ್‌ ಕುಮಾರ್‌, ಕಾರ್ಯಿಕ್‌ ಭಟ್‌, ಸುಧೀರ್‌ ಭಂಡಾರಿ, ಸಮರ್‌ ಕುಮಾರ್‌ ಜೈನ್‌, ಶಿವಣ್ಣ ಶೆಟ್ಟಿ, ಹೆನ್ವಿಲ್‌ ಮರ್ವಿನ್‌ ಡಿಸೋಜ, ಪುಷ್ಪವೇಣಿ, ಪ್ರವರ್ತಕರಾದ ಜಯಂತ ಡಿಸೋಜ, ಸಿಸಿಲಿಯ, ಸುಕೇಶ್‌ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪವನ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪ್ರೇಮ್‌ ರೋಶಲ್‌ ಡಿಸೋಜ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bharathi G.Bhat Cooperative Cooperative Registrar Pravara Souharda Co Operative Society Beltangady Sathish Ka Peradi Souharda Sahakari
    Previous Articleಸಹಕಾರ ಕ್ಷೇತ್ರದ ಬಲವರ್ಧನೆಗಾಗಿ ನಿರಂತರ ಕಾರ್ಯೋನ್ಮುಖ
    Next Article ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಂಘದಿಂದ ಉಡುಪಿಯ ಹಾವಂಜೆಯಲ್ಲಿ ಕಾವಿ ಕಲೆಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.