ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವತಿಯಿಂದ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆಯುತ್ತಿರುವ ಸೌಹಾರ್ದ ಸಹಕಾರಿಗಳ ಸಿಬ್ಬಂದಿಗಳ 10 ದಿನಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿರುವ 85 ಶಿಬಿರಾರ್ಥಿಗಳು ಬುಧವಾರ ಸಪ್ತಶ್ರೀ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
https://chat.whatsapp.com/FCEnlTkAKCC0MGPhXtX4i4
ಈ ಸಂದರ್ಭದಲ್ಲಿ ಸಪ್ತಶ್ರೀ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ಎಂ.ಎಸ್.ಚಂದ್ರಶೇಖರ್, ಗೌರವ ಖಜಾಂಚಿಗಳಾದ ಕೃಷ್ಣವೇಣಿ ಎಂ.ಜಿ, ಸಹಕಾರಿಯ ನಿರ್ದೇಶಕರು, ಸಂಯುಕ್ತ ಸಹಕಾರಿಯ ತರಬೇತಿ ಸಲಹೆಗಾರರಾದ ವಿ.ಜೆ.ಕಾರಕೂನ್, ತರಬೇತಿ ಅಧಿಕಾರಿ ಬಾಬು ಪಠಾಣ, ವಿಶ್ವನಾಥ, ಮೈಸೂರು ಪ್ರಾಂತೀಯ ಸೌಹಾರ್ದ ಅಭಿವೃದ್ದಿ ಅಧಿಕಾರಿ ಸುರೇಶ್ ಆರ್.ಎಸ್, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎ.ಪುರುಷೋತ್ತಮ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.

ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


