Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರರಿಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘ ಅಭಿನಂದನೆ
    News

    ಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರರಿಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘ ಅಭಿನಂದನೆ

    adminBy adminDecember 17, 2025

    ವಿಟ್ಲ: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ಲಿಮಿಟೆಡ್ ಮಂಗಳೂರು ಇದರ ಅಧ್ಯಕ್ಷರಾಗಿ ಆಯ್ಕೆಯಾದ ಎಸ್.ಆರ್ ಸತೀಶ್ಚಂದ್ರ ಅವರನ್ನು ವಿಟ್ಲ ಗ್ರಾಮೀಣ ಸಹಕಾರಿ ಸಂಘದ ವತಿಯಿಂದ ಬುಧವಾರ ಅಭಿನಂದನೆ ಸಲ್ಲಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಕ್ಯಾಂಪ್ಕೊ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಅಧ್ಯಕ್ಷರಾದ ಹೆಚ್ ಜಗನ್ನಾಥ್ ಸಾಲಿಯಾನ್ ಅವರು ಸತೀಶ್ಚಂದ್ರರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಘದ ನಿರ್ದೇಶಕರಾದ ಜಯಂತಿ ಹೆಚ್ ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ., ದಿವಾಕರ ವಿ., ಗೋವರ್ಧನ ಕುಮಾರ್ ಐ., ಭಾಸ್ಕರ ಶೆಟ್ಟಿ, ರಾಮದಾಸ ಶೆಣೈ ವಿ., ವಿಶ್ವನಾಥ ಎಂ., ಸತೀಶ್ ಪಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Campco President H Jagannatha Salyan Vitla S R Sathishchandra Vitla Grameena Sahakari Bank
    Previous Articleಸಪ್ತಶ್ರೀ ಸೌಹಾರ್ದ ಸೊಸೈಟಿಗೆ ಅಧ್ಯಯನ ಶಿಬಿರಾರ್ಥಿಗಳ ಭೇಟಿ
    Next Article ಡಿ.21ರಂದು ಗುರುಪುರ ಕೈಕಂಬದಲ್ಲಿ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.