Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿ.21ರಂದು ಗುರುಪುರ ಕೈಕಂಬದಲ್ಲಿ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ
    News

    ಡಿ.21ರಂದು ಗುರುಪುರ ಕೈಕಂಬದಲ್ಲಿ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

    adminBy adminDecember 18, 2025

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕೊಯ್ಲದ ಅಣ್ಣಳಿಕೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಗುರುಪುರ ಕೈಕಂಬದಲ್ಲಿ ಡಿ.21ರಂದು ನಡೆಯಲಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t

    ಬೆಳಗ್ಗೆ 9ಕ್ಕೆ ಗುರುಪುರ ಕೈಕಂಬದ ಅಜೀಜ್‌ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಡಾ.ವೈ ಭರತ್‌ ಶೆಟ್ಟಿ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸಿಲ್ವೆಸ್ಟರ್‌ ಡಿಸೋಜ ಅಧ್ಯಕ್ಷತೆ ವಹಿಸಲಿದ್ದಾರೆ. ಓಷಿನ್‌ ಕನ್‌ಸ್ಟ್ರಕ್ಷನ್‌ ಆಡಳಿತ ನಿರ್ದೇಶಕರಾದ ಇನಾಯತ್‌ ಅಲಿ ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಧಾರ್ಮಿಕ ಪರಿಷತ್‌ ಮಾಜಿ ಸದಸ್ಯರಾದ ಪದ್ಮನಾಭ ಕೋಟ್ಯಾನ್‌ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಉದ್ಯಮಿ ರಾಜೇಶ್‌ ಕೊಟ್ಟಾರಿ ಕಂಪ್ಯೂಟರ್‌ ಉದ್ಘಾಟಿಸಲಿದ್ದಾರೆ. ಪಡುಪೆರಾರ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಮೀನಾಕ್ಷಿ ಷೇರು ಪತ್ರ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ.ಭಟ್‌ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.


    ಮುಖ್ಯ ಅತಿಥಿಗಳಾಗಿ ಅಂಧೇರಿ ಸಂಸ್ಥೆಯ ಪ್ರಾದೇಶಿಕ ಅಧಿಕಾರಿ ಇಮ್ಯಾನುಯೆಲ್‌ ಮೋನಿಸ್‌, ದ.ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಭಾಸ್ಕರ ದೇವಸ್ಯ, ದಿಶಾ ಟ್ರಸ್ಟ್‌ ಅಧ್ಯಕ್ಷರಾದ ಡಾ.ಐರಿನ್‌ ವೇಗಸ್‌, ಕಾರ್ಯದರ್ಶಿ ಡಾ.ಮಹಮ್ಮದ್‌ ಗುತ್ತಿಗಾರ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಅಧಿಕಾರಿ ನಂದನ್‌ ಬಿ.ಎನ್‌., ಡಾ.ನೀಲಯ್ಯ ಗಂಜಿಮಠ, ಹೆಚ್‌.ಎಸ್‌ ಕನ್‌ಸ್ಟ್ರಕ್ಷನ್‌ನ ಸುಭಾಶ್ಚಂದ್ರ, ನೇತ್ರಾವತಿ ಕೃಷಿಕರ ಸಂಸ್ಥೆಯ ಅಧ್ಯಕ್ಷರಾದ ರೂಪಾ ಎಲ್‌.ಶೆಟ್ಟಿ, ನೇಸರ ಕೇಂದ್ರೀಯ ಸಮಿತಿಯ ಅಧ್ಯಕ್ಷರಾದ ರಮೇಶ್‌ ಹೆಗ್ಡೆ ಬೆಳ್ಳಿಬೆಟ್ಟುಗುತ್ತು, ಕೈಕಂಬ ರೈತ ಉತ್ಪಾದಕಾ ಕಂಪನಿಯ ಅಧ್ಯಕ್ಷ ನೋರ್ಬರ್ಟ್‌ ಸಿಕ್ವೇರ, ಸ್ಪಂದನ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸಾಹಿರಾ ಬಾನು, ಪುಂಚೋಡಿಯ ಪ್ರಗತಿಪರ ಕೃಷಿಕರಾದ ಸಿರಿಲ್‌ ಫೆರ್ನಾಂಡಿಸ್‌, ಉದ್ಯಮಿ ಎ.ಕೆ ಹಾರಿಸ್‌ ಅಡ್ಡೂರು, ಅಜೀಜ್‌ ಕಾಂಪ್ಲೆಕ್ಸ್‌ನ ಮಾಲೀಕರಾದ ಅಬ್ದುಲ್‌ ಅಜೀಜ್‌ ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Azeez Complex Gurupura Co Operative ministry Cooperative Cooperative Department Cooperative Registrar Dakshina Kannada Souharda Sahakari Sangha Bantwala Gurupura Kaikamba Souharda Sahakari
    Previous Articleಕ್ಯಾಂಪ್ಕೊ ಅಧ್ಯಕ್ಷ ಸತೀಶ್ಚಂದ್ರರಿಗೆ ವಿಟ್ಲ ಗ್ರಾಮೀಣ ಸಹಕಾರಿ ಸಂಘ ಅಭಿನಂದನೆ
    Next Article ನಮ್ಮ ಕಸ ನಮ್ಮ ಹೊಣೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.