Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ನಾಳೆ ಸ್ವಚ್ಛತಾ ಅಭಿಯಾನ
    News

    ವಿಶ್ವಕರ್ಮ ಸಹಕಾರ ಬ್ಯಾಂಕ್‌ನಿಂದ ನಾಳೆ ಸ್ವಚ್ಛತಾ ಅಭಿಯಾನ

    adminBy adminDecember 26, 2025

    ಬೆಳ್ತಂಗಡಿ: ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ಈ ವಾರದ ಕಾರ್ಯಕ್ರಮ ಡಿಸೆಂಬರ್‌ 27ರಂದು ಶನಿವಾರ ಬೆಳಗ್ಗೆ 7.30ರಿಂದ 9.30ರ ತನಕ ಉಜಿರೆ ಬೆಳಾಲು ಕ್ರಾಸ್‌ ರಸ್ತೆಯಿಂದ ಕುವೆಂಪು ನಗರ ರಸ್ತೆ ತನಕ ನಡೆಯಲಿದೆ.

    https://chat.whatsapp.com/FCEnlTkAKCC0MGPhXtX4i4

    ಈ ವಾರದ ಸ್ವಚ್ಛತಾ ಅಭಿಯಾನ ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ನಡೆಯಲಿದ್ದು, ಆಸಕ್ತರು, ಬ್ಯಾಂಕಿನ ಹಿತೈಷಿಗಳು, ಸಂಘ ಸಂಸ್ಥೆಗಳು ಈ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ವಿಶ್ವಕರ್ಮ ಸಹಕಾರ ಬ್ಯಾಂಕ್‌ ಪ್ರಕಟಣೆ ಮೂಲಕ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Swaccha Bharath Swacchatha Hi Seva Ujire Belal Cross Road Vishwakarma Sahakara Bank Limited
    Previous Articleಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂಟಾಡಿ ವಿಸ್ತರಣಾ ಕೌಂಟರ್ ಆಶ್ರಯದಲ್ಲಿ ನೇತ್ರ, ರಕ್ತದೊತ್ತಡ, ಮಧುಮೇಹ ತಪಾಸಣಾ ಶಿಬಿರ
    Next Article ಆರು ತಿಂಗಳ ಅವಧಿಯ ಡಿಸಿಎಂ ತರಬೇತಿಗೆ ಅರ್ಜಿ ಆಹ್ವಾನ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.