Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸೌಹಾರ್ದ ದಿನಾಚರಣೆಯ ಧ್ವಜಾರೋಹಣ
    News

    ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸೌಹಾರ್ದ ದಿನಾಚರಣೆಯ ಧ್ವಜಾರೋಹಣ

    adminBy adminJanuary 1, 2026

    ಮಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಕಾಯ್ದೆಯು ಜಾರಿಯಾದ ದಿನದ ಅಂಗವಾಗಿ ಜನವರಿ ಒಂದರಂದು ಆಚರಿಸುವ ಸೌಹಾರ್ದ ಸಹಕಾರಿ ದಿನದ ಪ್ರಯುಕ್ತ ಗುರುವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸಹಕಾರಿ ಧ್ವಜಾರೋಹಣ ಮಾಡಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ಭಾರತಿ ಜಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ ಎಸ್, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಗೌರವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕೊಟ್ಟಾರಿ, ಯುವ ಸ್ಪಂದನ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಅತ್ಯಾಡಿ, ಗೋವರ್ಧನ ಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತೇಶ್, ಸಿಬ್ಬಂದಿ ಭವಿತ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dakshina Kannada Jilla Samparka Kacheri Karnataka Rajya Samyukta Souharda Sahakari Souharda Sahakari dinacharane
    Previous Articleಉತ್ತಮ ಆರೋಗ್ಯಕ್ಕಾಗಿ ಔಷಧಗಳ ಜೊತೆಗೆ ದೈನಂದಿನ ಧ್ಯಾನ
    Next Article ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ರಕ್ತ ಪರೀಕ್ಷಾ ಕೇಂದ್ರದಲ್ಲಿ ವಿಶೇಷ ರಿಯಾಯಿತಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.