Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ರಕ್ತ ಪರೀಕ್ಷಾ ಕೇಂದ್ರದಲ್ಲಿ ವಿಶೇಷ ರಿಯಾಯಿತಿ
    News

    ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ರಕ್ತ ಪರೀಕ್ಷಾ ಕೇಂದ್ರದಲ್ಲಿ ವಿಶೇಷ ರಿಯಾಯಿತಿ

    adminBy adminJanuary 1, 2026

    ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆ ಪ್ರಯುಕ್ತ ಅಂಬಲಪಾಡಿಯ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ರಕ್ತ ಪರೀಕ್ಷಾ ಕೇಂದ್ರದಲ್ಲಿ ಗುರುವಾರ ರಕ್ತ ಪರೀಕ್ಷೆ ಮಾಡುವವರಿಗೆ ವಿಶೇಷ ರಿಯಾಯಿತಿ ನೀಡಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷರಾದ ರಾಜು ಸಿ.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಸಹಕಾರಿಯ ಉಪಾಧ್ಯಕ್ಷರಾದ ಗೋವಿಂದ ಭಂಡಾರಿ ಪ್ರಾಸ್ತಾವಿಕ ಮಾತನಾಡಿದರು. ಸೊಸೈಟಿಯ ನಿರ್ದೇಶಕರಾದ ಶೇಖರ್ ಸಾಲಿಯಾನ್ ಆದಿ ಉಡುಪಿ, ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾಲತಿ ಅಶೋಕ್ ಭಂಡಾರಿ ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ambalapady Raju C Bhandari Savitha Samaja Vividhoddesha Sahakari Sangha Souharda Sahakari dinacharane
    Previous Articleದಕ್ಷಿಣ ಕನ್ನಡ ಜಿಲ್ಲಾ ಸಂಪರ್ಕ ಕಚೇರಿಯಲ್ಲಿ ಸೌಹಾರ್ದ ದಿನಾಚರಣೆಯ ಧ್ವಜಾರೋಹಣ
    Next Article ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಸೌಹಾರ್ದ ದಿನಾಚರಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.