ಮಂಗಳೂರು: ಇಲ್ಲಿನ ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಲ್ಲಿ ಗುರುವಾರ ಸೌಹಾರ್ದ ದಿನಾಚರಣೆ ಅಂಗವಾಗಿ ಸಹಕಾರಿ ಧ್ವಜಾರೋಹಣ ಮಾಡಲಾಯಿತು.
https://chat.whatsapp.com/FCEnlTkAKCC0MGPhXtX4i4
ದಕ್ಷಿಣ ಕನ್ನಡ ಜಿಲ್ಲಾ ಸೌಹಾರ್ದ ಅಭಿವೃದ್ಧಿ ಅಧಿಕಾರಿ ನಂದನ್ ಬಿ ಎಸ್, ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿಯ ಗೌರವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕೊಟ್ಟಾರಿ, ಗೋವರ್ಧನಗಿರಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತೇಶ್, ಆಡಳಿತಾಧಿಕಾರಿ ತೇಜಸ್ವಿನಿ, ಸಿಬ್ಬಂದಿಗಳಾದ ಸೌಮ್ಯ, ಸುಪ್ರಿಯಾ, ಉಷಾ ಶೆಟ್ಟಿ, ಭವಿತ್ ಕೆ., ಹೇಮಲತಾ, ಶರಣ್ ಮೊದಲಾದವರು ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

