ರಾಯಚೂರು: ಇಲ್ಲಿನ ಮಾಸ್ಕಿ ತಾಲೂಕು ಬಳಗನೂರು ಶ್ರೀ ಮಾರುತಿ ಪತ್ತಿನ ಸೌಹಾರ್ದ ಸಹಕಾರಿ ಸಂಘದಲ್ಲಿ ಗುರುವಾರ ಸೌಹಾರ್ದ ಸಹಕಾರಿ ದಿನ ಆಚರಣೆಯ ಅಂಗವಾಗಿ ಸಹಕಾರಿ ಧ್ವಜಾರೋಹಣ ಮಾಡಲಾಯಿತು.
https://chat.whatsapp.com/FCEnlTkAKCC0MGPhXtX4i4
ಸಂಘದ ಅಧ್ಯಕ್ಷರಾದ ಬಿ.ಶಿವನಾಥ್, ಉಪಾಧ್ಯಕ್ಷರಾದ ಮಲ್ಲನಗೌಡ ಗಡ್ಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಎಂ, ಗ್ರಾಹಕರಾದ ಶರಣಪ್ಪ ಕುಂಬಾರ್ ಹಾಜರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com








