Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶರ್ವಾಣಿ ಕ್ರೆಡಿಟ್ ಸೌಹಾರ್ದ ಸೊಸೈಟಿಯಿಂದ ಅದೃಷ್ಟದ ಕೊಡುಗೆ ವಿಜೇತರಿಗೆ ಬೆಳ್ಳಿ ನಾಣ್ಯ ಹಸ್ತಾಂತರ
    News

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಸೊಸೈಟಿಯಿಂದ ಅದೃಷ್ಟದ ಕೊಡುಗೆ ವಿಜೇತರಿಗೆ ಬೆಳ್ಳಿ ನಾಣ್ಯ ಹಸ್ತಾಂತರ

    adminBy adminJanuary 10, 2026

    ಬಂಟ್ವಾಳ: ಇಲ್ಲಿನ ಬಿ.ಸಿ. ರೋಡ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿ. ವತಿಯಿಂದ ಸಹಕಾರಿಯ ಪಿಗ್ಮಿ ಗ್ರಾಹಕರಿಗೋಸ್ಕರ ಉಚಿತ ಚಿನ್ನ ಮತ್ತು ಬೆಳ್ಳಿಯ ನಾಣ್ಯ ಗೆಲ್ಲುವ ಅವಕಾಶ ಮಾಡಿಕೊಡಲಾಗಿದೆ. ಇದರಲ್ಲಿ ಪ್ರಥಮವಾಗಿ ಬಿ.ಸಿ.ರೋಡ್ ನ ಹೋಟೆಲ್ ಉದ್ಯಮಿಗಳಾದ ನಾಗ ಕ್ಯಾಂಟೀನ್ ಮಾಲಕರಾದ ಗುರುದತ್ ಹೆಗಡೆ ಇವರು ಬೆಳ್ಳಿಯ ನಾಣ್ಯ ಅದೃಷ್ಟ ಗೆದ್ದುಕೊಂಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಇವರಿಗೆ ಶರ್ವಾಣಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಇವರು ಬೆಳ್ಳಿಯ ನಾಣ್ಯವನ್ನು ನೀಡಿದರು. ಜೊತೆಯಲ್ಲಿ ಸಹಕಾರಿಯ ಪಿಗ್ಮಿ ಸಂಗ್ರಹಕರಾದ ರೇಖಾ ಪ್ರಭು ಇದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Gold coin scheme Naga hotel BCRoad Sharvani Credit Souharda Co Operative Society
    Previous Articleಸಹಕಾರಿಗಳ ಸಿಬ್ಬಂದಿಗಳಿಗೆ ಉಪ ನೋಂದಣಿ ಕಚೇರಿಗಳಲ್ಲಿ ಡಿಜಿಟಲ್‌ ಇ-ಸ್ಟಾಂಪ್‌ ತರಬೇತಿ
    Next Article ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಶತ ಸಂಭ್ರಮ ಸಮಾರಂಭ ನಾಳೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.