Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಮೈಸೂರು ಜಿಲ್ಲಾಮಟ್ಟದ ಸೌಹಾರ್ದ ರಜತ ಸಂಭ್ರಮ, ವಿವಿಧ ಸ್ಪರ್ಧೆಗಳ ಆಯೋಜನೆ
    News

    ನಾಳೆ ಮೈಸೂರು ಜಿಲ್ಲಾಮಟ್ಟದ ಸೌಹಾರ್ದ ರಜತ ಸಂಭ್ರಮ, ವಿವಿಧ ಸ್ಪರ್ಧೆಗಳ ಆಯೋಜನೆ

    adminBy adminJanuary 17, 2026

    ಮೈಸೂರು: ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ವತಿಯಿಂದ ಜನವರಿ 18ರಂದು ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗಾಗಿ ಸೌಹಾರ್ದ ರಜತ ಸಂಭ್ರಮದ ಅಂಗವಾಗಿ ದೇಶೀಯ ಹಾಗೂ ತಮಾಷೆಯ ಆಟೋಟ ಸ್ಪರ್ಧೆ, ಗೀತಗಾಯನ ಸ್ಪರ್ಧೆ, ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಮೈಸೂರು ಕುವೆಂಪುನಗರದ ಉದಯರವಿ ರಸ್ತೆಯ ಪ್ರಮತಿ ಹಿಲ್‌ವ್ಯೂ ಅಕಾಡೆಮಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಹಕಾರಿ ಧುರೀಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಶಿಕ್ಷಣ ಸಲಹಾ ಸಮಿತಿಯ ಸದಸ್ಯರಾದ ಹೆಚ್‌.ವಿ ರಾಜೀವ್‌ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ವೃತತಿಪರ ನಿರ್ದೇಶಕ ಬಿ.ಮಹದೇವಸ್ವಾಮಿ, ಮೈಸೂರು, ಮಂಡ್ಯ ಹಾಗೂ ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್‌.ಆರ್‌ ನಾರಾಯಣರಾವ್‌, ಉಪಾಧ್ಯಕ್ಷ ಇ.ಕೆ ರಾಜನ್‌ ಬಾಬು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    H.V Rajeev Mysore Mandya Kodagu District Souharda Union Pramathi Hill View Academy PU College Souharda Sahakarigala Rajatha Sambhrama
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆ ವತಿಯಿಂದ ಜನವರಿ 18ರಂದು ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರ
    Next Article ಶ್ರಮದಾನ ಸಮಾಜ ಜಾಗೃತಿಯ ಸಾಧನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.