Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ಸಾಧಕರಿಗೆ ಸನ್ಮಾನ
    News

    ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ಸಾಧಕರಿಗೆ ಸನ್ಮಾನ

    adminBy adminJanuary 20, 2026

    ಮಂಗಳೂರು: ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ಭಾನುವಾರ ತೋಟಬೆಂಗ್ರೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

    https://chat.whatsapp.com/FCEnlTkAKCC0MGPhXtX4i4
    ಉಚಿತ ವೈದ್ಯಕೀಯ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರದಲ್ಲಿ ಸಾಧಾರಣ 200ಕ್ಕೂ ಅಧಿಕ ನಿವಾಸಿಗಳು ಪ್ರಯೋಜನ ಪಡೆದುಕೊಂಡರು. ಅಗತ್ಯ ಇದ್ದವರಿಗೆ ಉಚಿತ ಕನ್ನಡಕ ವಿತರಣೆ ಮತ್ತು ಔಷಧ ವಿತರಣೆ ಮಾಡಲಾಯಿತು. ಕೆ.ಎಸ್ ಹೆಗಡೆ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಎ.ಬಿ ಶೆಟ್ಟಿ ದಂತ ಆಸ್ಪತ್ರೆಗಳ ನುರಿತ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿಕೊಟ್ಟರು. ಪ್ರಣವ ಸೌಹಾರ್ದ ಸಹಕಾರಿ ಸಂಸ್ಥೆಯ ಅಧ್ಯಕ್ಷರಾದ ಜಿ.ಆರ್ ಪ್ರಸಾದ್‌ ರವರು ಕಾರ್ಯಕ್ರಮದ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಪ್ರಶಾಂತ ಪೈ ಮತ್ತು ಇತರ ನಿರ್ದೇಶಕರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬೆಂಗ್ರೆ ಮಹಾಜನ ಸಭಾ ಅಧ್ಯಕ್ಷ ಸಂಜಯ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.


    ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಸಂಸ್ಥೆಯ ಇಬ್ಬರು ಸದಸ್ಯರನ್ನು ಗೌರವಿಸಲಾಯಿತು. ಉಮೇಶ ಪಂಬದ (ಜಾನಪದ , ದೈವ ನರ್ತನ) ಹಾಗೂ ಚೇತನ್ ಬೆಂಗ್ರೆ ( ಸಹಕಾರಿ ಕ್ಷೇತ್ರ) ಇವರನ್ನು ಸನ್ಮಾನಿಸಲಾಯಿತು. ಬಳಿಕ ಅರೆಹೊಳೆ ಪ್ರತಿಷ್ಠಾನದ ಕಲಾವಿದರಿಂದ ಮತ್ತು ಅಶೋಕ ಪೊಳಲಿ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Arehole Prathishtana Cooperative Cooperative Department Free Health Camp K S Hegde Pranava Souharda Sahakari Sangha Thota Bengre
    Previous Articleಜನವರಿ 25ರಂದು ಸರಸ್ವತಿ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ ಚನಾವಣೆ
    Next Article ಪ್ರಣವ ಸೌಹಾರ್ದ ಸಹಕಾರಿ ಸಂಘದ 11ನೇ ವಾರ್ಷಿಕೋತ್ಸವ ಪ್ರಯುಕ್ತ ವೈದ್ಯಕೀಯ ಶಿಬಿರ, ರಾಜ್ಯಮಟ್ಟದ ಸಾಧಕರಿಗೆ ಸನ್ಮಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.