Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಾಮಾಜಿಕ ಬದ್ಧತೆಯ ಕಾರ್ಯ ಅನುಕರಣೀಯ: ಎಂ.ಎನ್. ಕುಮಾರ್
    News

    ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಾಮಾಜಿಕ ಬದ್ಧತೆಯ ಕಾರ್ಯ ಅನುಕರಣೀಯ: ಎಂ.ಎನ್. ಕುಮಾರ್

    adminBy adminJanuary 26, 2026

    ಪಾಣೆಮಂಗಳೂರು: ವಿಶ್ವಕರ್ಮ ಸಹಕಾರ ಬ್ಯಾಂಕ್ ತಮ್ಮ ಬ್ಯಾಂಕಿಂಗ್ ಸೇವೆಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ಅದರಲ್ಲಿಯೂ ಸ್ವಚ್ಛತೆಯಂತಹ ಸವಾಲಿನ ಕಾರ್ಯವನ್ನು ಕೈಗೊಂಡು ತಮ್ಮ ಎಲ್ಲಾ ಶಾಖೆಗಳ ಪರಿಸರಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹಾಗೂ ನಾಗರಿಕರನ್ನು ತಮ್ಮೊಂದಿಗೆ ಒಗ್ಗೂಡಿಸಿಕೊಂಡು ಸಮಾಜದಲ್ಲಿ ಸ್ವಚ್ಛತೆಯ ಅರಿವನ್ನು ಮೂಡಿಸುತ್ತಿರುವುದು ತುಂಬಾ ಸಂತಸವನ್ನು ಮೂಡಿಸಿದೆ. ಇದು ಅನುಕರಣೀಯ ಹಾಗೂ ಸ್ತುತ್ಯರ್ಹ ಕಾರ್ಯವಾಗಿದೆ ಎಂದು ಯುವ ಸಂಗಮ ಮೆಲ್ಕಾರ್ ಇದರ ಅಧ್ಯಕ್ಷರಾದ ಎಂ. ಎನ್. ಕುಮಾರ್ ಹೇಳಿದರು.

    https://chat.whatsapp.com/FCEnlTkAKCC0MGPhXtX4i4

    ಅವರು ವಿಶ್ವಕರ್ಮ ಬ್ಯಾಂಕಿನ ಮೆಲ್ಕಾರ್ ಶಾಖೆಯು “ಸ್ವಚ್ಛತಾ ಹೀ ಸೇವಾ ಧ್ಯೇಯ”ದೊಂದಿಗೆ ಆಯೋಜಿಸಿದ 20ನೇ ಸ್ವಚ್ಚ ಭಾರತ್ ಶ್ರಮದಾನದಲ್ಲಿ ಭಾಗವಹಿಸಿದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದರು.


    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಲ| ರಾಮಕೃಷ್ಣ ರಾವ್ “ಪರಿಸರ ಸಂರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯವನ್ನು ಸ್ವಚ್ಛತಾ ಆಂದೋಲನದ ಮೂಲಕ ಜಾಗೃತಗೊಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಅತ್ಯುತ್ತಮ ಕೆಲಸ ಮಾಡಿದೆ” ಎಂದು ಅಭಿಪ್ರಾಯಪಟ್ಟರು.
    ಮೊಗರ್ನಾಡು ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಚತಾ ಶ್ರಮದಾನವು ನಡೆಯಿತು.
    ವಿಶ್ವಕರ್ಮ ಬ್ಯಾಂಕಿನ ನಿರ್ದೇಶಕರಾದ ಬಿಜು ಜಯ ಆಚಾರ್ಯ, ಜಯಪ್ರಕಾಶ್ ಭಂಡಾರಿಬೆಟ್ಟು, ಶರತ್ ಕುಮಾರ್, ಪ್ರೇರಣಾ ಮಹಿಳಾ ಮಂಡಳಿ ನರಿಕೊಂಬು ಇದರ ಅಧ್ಯಕ್ಷೆ ಶ್ರೀಮತಿ ವನಿತಾ ಹಾಗೂ ಸದಸ್ಯರು, ನರಿಕೊಂಬು ಯುವಕ ಮಂಡಳ ಇದರ ಅಧ್ಯಕ್ಷ ಶ್ರೀ ಕೃಷ್ಣ ಹಾಗೂ ಸದಸ್ಯರು, ಮೆಲ್ಕಾರ್ ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಉಷಾ ಕೆ ಹಾಗೂ ಸಿಬ್ಬಂದಿಗಳು ಸೇರಿದಂತೆ ಬೇರೆ ಬೇರೆ ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಪದಾಧಿಕಾರಿಗಳು, ಬ್ಯಾಂಕಿನ ಸದಸ್ಯರು , ಗ್ರಾಹಕರು ಸ್ವಯಂ ಸೇವಕರಾಗಿ ಭಾಗವಹಿಸಿ ಕಾರ್ಯಕ್ರಮದಲ್ಲಿ ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    M N Kumar Melkar Sahakar Se Swachhatha Abhiyan Vishwakarma Sahakara Bank Limited
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ ಸ್ವಚ್ಛ ವಿಚಾರ್‌ ಸಂವಾದ ಕಾರ್ಯಕ್ರಮ
    Next Article ಸ್ವಚ್ಛತೆ ಪ್ರತೀ ನಾಗರಿಕನ ಮೂಲಭೂತ ಜವಾಬ್ದಾರಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.