Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವಚ್ಛತೆ ಪ್ರತೀ ನಾಗರಿಕನ ಮೂಲಭೂತ ಜವಾಬ್ದಾರಿ
    News

    ಸ್ವಚ್ಛತೆ ಪ್ರತೀ ನಾಗರಿಕನ ಮೂಲಭೂತ ಜವಾಬ್ದಾರಿ

    adminBy adminJanuary 27, 2026

    ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಅಭಿಪ್ರಾಯ

    ಉಜಿರೆ: ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮೆಲ್ಲರ ಸಮಾನ ಹೊಣೆ. ನಾವು ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ಹಸ್ತಾಂತರಿಸಬೇಕಾದರೆ ಸ್ವಚ್ಛತೆಯ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ನಾಗರಿಕ ಭಾಗಿದಾರಿಕೆ ಬೇಕು. ಪ್ರಮುಖವಾಗಿ ಸಾಮಾಜಿಕ ಸಂಘ ಸಂಸ್ಥೆಗಳು ಸ್ವಚ್ಛತೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮಣ ಗೌಡ ಶಿವಾಜಿನಗರ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ಆಶ್ರಯದಲ್ಲಿ “ಸ್ವಚ್ಛತಾ ಹೀ ಸೇವಾ“ ಧ್ಯೇಯದೊಂದಿಗೆ ನಡೆದ 21ನೇ ಸ್ವಚ್ಛ ಭಾರತ್ ಶ್ರಮದಾನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡುತಿದ್ದರು.
    ರೋಟರಿ ಕ್ಲಬ್ ಬೆಳ್ತಂಗಡಿ ಇದರ ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್ ಹಸಿರು ನಿಶಾನೆ ತೋರಿ ಶ್ರಮದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ವಿಶ್ವಕರ್ಮ ಸಹಕಾರ ಬ್ಯಾಂಕ್ ತನ್ನ ಬ್ಯಾಂಕಿಂಗ್ ಚಟುವಟಿಕೆಗಳ ಜೊತೆಜೊತೆಗೆ ಸ್ವಚ್ಛತೆಯಂತಹ ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿ ಸ್ವಚ್ಛತಾ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ. ಇಂತಹ ಸ್ವಚ್ಛತಾ ಕಾರ್ಯಕ್ರಮಗಳು ನಮ್ಮೆಲ್ಲರಿಗೂ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

     
    ಉಜಿರೆಯ ಶಿವಾಜಿನಗರ ಪರಿಸರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯ ಶ್ರಮದಾನ ನಡೆಯಿತು. ಬ್ಯಾಂಕಿನ ನಿರ್ದೇಶಕರಾದ ಡಿ.ಭಾಸ್ಕರ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯ ವಿನೋಬ್ ಕಾರಂತ್, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಸದಸ್ಯರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಶೋಭಾ ಪಿ ಹಾಗೂ ವಿದ್ಯಾರ್ಥಿಗಳು, ಪ್ರಮುಖರಾದ ಜಗದೀಶ್ ಇಂಜಿನಿಯರ್, ಮನೋರಮ, ದಯಾಕರ್ ಗೌಡ, ಉಮೇಶ್ ಶಿವಾಜಿನಗರ, ಬ್ಯಾಂಕಿನ ಗ್ರಾಹಕರು, ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್.ಆರ್ ಮತ್ತು ಸಿಬ್ಬಂದಿ ವರ್ಗ ಸ್ವಯಂಸೇವಕರಾಗಿ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Rotary Club Beltangady Shivajinagara Ujire Ujire Ujire Grama Panchayath Vishwakarma Sahakara Bank Limited
    Previous Articleವಿಶ್ವಕರ್ಮ ಸಹಕಾರ ಬ್ಯಾಂಕಿನ ಸಾಮಾಜಿಕ ಬದ್ಧತೆಯ ಕಾರ್ಯ ಅನುಕರಣೀಯ: ಎಂ.ಎನ್. ಕುಮಾರ್
    Next Article ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ನಾಗೇಶ್‌ ಕುಲಾಲ್‌, ಉಪಾಧ್ಯಕ್ಷರಾಗಿ ಮಾಧವ ಬಂಗೇರ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.