Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬನವಾಸಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಎನ್, ಉಪಾಧ್ಯಕ್ಷರಾಗಿ ಬಾಬು ಎಸ್ ಕುಂಬಾರ್ ಆಯ್ಕೆ
    News

    ಬನವಾಸಿ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾಗಿ ಮಂಜುನಾಥ ಎನ್, ಉಪಾಧ್ಯಕ್ಷರಾಗಿ ಬಾಬು ಎಸ್ ಕುಂಬಾರ್ ಆಯ್ಕೆ

    adminBy adminJanuary 28, 2026

    ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರ ಸಂಘ ನಿಯಮಿತ ಅಧ್ಯಕ್ಷರಾಗಿ ಮಂಜುನಾಥ ಎನ್ ಮತ್ತು ಉಪಾಧ್ಯಕ್ಷರಾಗಿ ಬಾಬು ಎಸ್ ಕುಂಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಭಾನುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಇಬ್ಬರ ಅವಿರೋಧ ಆಯ್ಕೆಯನ್ನು ಘೋಷಿಸಲಾಯಿತು. ಆರ್‌.ಎಲ್‌ ವಿಮಲಾ ಚುನಾವಣಾಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆಗಳನ್ನು ನೆಡಸಿಕೊಟ್ಟರು. ನಿರ್ದೇಶಕರಾಗಿ ಅನಿಲ್ ಕುಮಾರ್ ಬಿ, ಚಂದ್ರಶೇಖರ ಅಕ್ಕಿ, ತುಳಸಿ ರಾಮ್ ಮೌರ್ಯ, ಡಿ.ಎಂ. ಭತ್ತದ, ಶೋಭಾರಾಣಿ ಎಂ, ರೂಪಶ್ರೀ, ಭೀಮಪ್ಪ, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಸರೋಜ ಬಿ ಕೋಷ್ಠಿ, ಉಮೇಶಯ್ಯ ಎಂ ವಿ, ಮಾರೇಗೌಡ ಕೆ ಎನ್, ಶಿವಕುಮಾರ ಸ್ವಾಮಿ ಕೆ ಜಿ ಆಯ್ಕೆಯಾಗಿರುತ್ತಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banavasi Souharda Co Operative Limited Co Operative ministry Cooperative Cooperative Department Cooperative Registrar Election
    Previous Articleಮಗಳ ಅಂಗಾಂಗ ದಾನ ಮಾಡಿದ ತಾಯಿಗೆ ಸಿದ್ದಕಟ್ಟೆ ಸಹಕಾರ ಸಂಘದಿಂದ ಗೌರವ
    Next Article ವಿಜಯ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ವಾಮಂಜೂರು ಶಾಖೆ ಫೆಬ್ರವರಿ 5ರಂದು ಉದ್ಘಾಟನೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.