Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧ ಆಯ್ಕೆ
    News

    ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧ ಆಯ್ಕೆ

    adminBy adminJanuary 29, 2026

    ಮಂಗಳೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮೇಘರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಮೇಘರಾಜ್ ಜೈನ್ ಅವರು ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್‌ ಇದರ ಮ್ಯಾನೇಜಿಂಗ್ ಟ್ರಸ್ಟಿ ಆಗಿದ್ದಾರೆ. ಉಪಾಧ್ಯಕ್ಷರಾಗಿ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರತ್ನಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ಬಿ.ನಾಗೇಂದ್ರ ಅವರು ನಡೆಸಿಕೊಟ್ಟರು.
    ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಡಾ। ಎಂ.ಎನ್. ರಾಜೇಂದ್ರ ಕುಮಾರ್, ವಿನಯ ಕುಮಾರ್‌ ಸೂರಿಂಜೆ, ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ, ಮೋನಪ್ಪ ಶೆಟ್ಟಿ, ಸುನೀಲ್ ಕುಮಾರ್, ನಜೀ‌ರ್ ಹುಸೈನ್, ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ, ಎಂ. ವಾದಿರಾಜ ಶೆಟ್ಟಿ, ಮೇಘರಾಜ್ ಜೈನ್, ಹಿಂದುಳಿದ ‘ಎ’ ವರ್ಗದಿಂದ ಭಾಸ್ಕರ್‌ ಎಸ್. ಕೋಟ್ಯಾನ್, ಪರಿಶಿಷ್ಟ ಜಾತಿ ವರ್ಗದಿಂದ ಜಗದೀಶ್ಚಂದ್ರ ಎಸ್., ಹಿಂದುಳಿದ ‘ಬಿ’ ವರ್ಗದಿಂದ ಗುಲ್ಬರ್‌ ಹುಸೈನ್, ಮಹಿಳಾ ಮೀಸಲು ಕ್ಷೇತ್ರದಿಂದ ಸಾವಿತ್ರಿ ರೈ, ಪೂರ್ಣಿಮಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Megharaj Jain Navodaya Vividhoddesha Souharda Sahakari Sangha Ratnakara Shetty
    Previous Articleನೈಸರ್ಗಿಕ ವಿಕೋಪಗಳ ಸಂದರ್ಭ ಸಾಲ ಮರುಪಾವತಿಗೆ ರಿಲೀಫ್‌!!
    Next Article ಸ್ವಾಸ್ಥ್ಯಸ್ತುತಿ -ಶತಸ್ಮೃತಿ- ಆತ್ಮಸಂತೃಪ್ತಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.