Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸುಕೋ ಬ್ಯಾಂಕ್‌ ಅಧ್ಯಕ್ಷರಾಗಿ ಮೋಹಿತ್‌ ಮಸ್ಕಿ ಮೂರನೇ ಅವಧಿಗೆ ಅಧಿಕಾರ ಸ್ವೀಕಾರ
    News

    ಸುಕೋ ಬ್ಯಾಂಕ್‌ ಅಧ್ಯಕ್ಷರಾಗಿ ಮೋಹಿತ್‌ ಮಸ್ಕಿ ಮೂರನೇ ಅವಧಿಗೆ ಅಧಿಕಾರ ಸ್ವೀಕಾರ

    adminBy adminFebruary 3, 2026

    ಬಳ್ಳಾರಿ: ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಮೋಹಿತ್‌ ಮಸ್ಕಿ ಅವರು ಮೂರನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಸೋಮವಾರ ಸ್ವೀಕರಿಸಿದ್ದಾರೆ. ಸುಕೋ ಬ್ಯಾಂಕಿನ ಉಪಾಧ್ಯಕ್ಷರಾಗಿ ಮುರಳೀಧರ ರೆಡ್ಡಿಯವರು ಆಯ್ಕೆಯಾಗಿದ್ದಾರೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಿ.ಎಸ್‌ ರವಿ ಸುಧಾಕರ್‌ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಮೋಹಿತ್‌ ಮಸ್ಕಿ ಅವರು ಸುಕೋ ಬ್ಯಾಂಕಿನ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಕಳೆದ ಎರಡು ಅವಧಿಗಳಲ್ಲಿ ಅಧ್ಯಕ್ಷರಾಗಿದ್ದು ಗ್ರಾಹಕರ ವಿಶ್ವಾಸ ಪಡೆದು ಬ್ಯಾಂಕನ್ನು ಆರ್ಥಿಕವಾಗಿ ಸದೃಢವಾಗಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ ರಿಸರ್ವ್‌ ಬ್ಯಾಂಕ್‌ ಸೂಚನೆ, ನಿರ್ದೇಶನಗಳನ್ನು ಕಾಲಕಾಲಕ್ಕೆ ಅನುಷ್ಠಾನಗೊಳಿಸಿ, ಎಟಿಎಂ, ಮೊಬೈಲ್‌ ಬ್ಯಾಂಕಿಂಗ್‌, ಯುಪಿಐ ಬ್ಯಾಂಕಿಂಗ್‌ ಸೇವೆ ಇತ್ಯಾದಿ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Mohith Maski Muralidhara Reddy Suko Bank Bellary
    Previous Articleಇಂದು ಭಾರತ್ ಟ್ಯಾಕ್ಸಿಗೆ ಚಾಲನೆ, ಕಾರ್ಯಕ್ರಮ ನೇರಪ್ರಸಾರ
    Next Article ವಿಜಯಪುರ ಸೌಹಾರ್ದ ಸಹಕಾರಿಗಳ ಒಕ್ಕೂಟದ ಆಡಳಿತ ಮಂಡಳಿಗೆ ಪರಶುರಾಮ ಚಿಂಚಲಿ, ದೀಪಕ ಶಿಂತ್ರೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.