Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ “ಬಾರ್ಡರ್ 2” ಚಲನಚಿತ್ರ ಉಚಿತ ಪ್ರದರ್ಶನ
    News

    ಶ್ರೀಶಾ ಸೌಹಾರ್ದ ಸೊಸೈಟಿ ವತಿಯಿಂದ “ಬಾರ್ಡರ್ 2” ಚಲನಚಿತ್ರ ಉಚಿತ ಪ್ರದರ್ಶನ

    adminBy adminFebruary 5, 2026

    ಮಂಗಳೂರು: ದೇಶಭಕ್ತಿ ಉದ್ದೀಪನಗೊಳಿಸುವ ಬಾರ್ಡರ್ -2 ಚಲನಚಿತ್ರವನ್ನು ಮಂಗಳೂರಿನ ಶ್ರೀಶಾ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಉಚಿತ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಂ ಎಸ್ ಗುರುರಾಜ್ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ನಮ್ಮ ಹೆಮ್ಮೆಯ ಸೈನಿಕರು ನಮ್ಮ ದೇಶದ ಗಡಿಗಳನ್ನು ಹಗಲಿರುಳು ಜೀವದ ಹಂಗು ತೊರೆದು ಕಾಯುತ್ತಿದ್ದಾರೆ. 1971ರಲ್ಲಿ ಬಾಂಗ್ಲಾದೇಶ ವಿಮೋಚನೆಯ ಸಂದರ್ಭದಲ್ಲಿ ಪಶ್ಚಿಮದ ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದ ಸೈನ್ಯ ಭಾರತದ ಒಳಗೆ ನುಗ್ಗಲು ಯತ್ನಿಸಿತ್ತು. ಅದನ್ನು ವೀರಾವೇಶದಿಂದ ಎದುರಿಸಿ, ಹಿಮ್ಮೆಟ್ಟಿಸಿ ಗಡಿಯನ್ನು ಒಂದಿಂಚೂ ಬಿಡದೆ ಕಾಪಾಡಿದ ನಮ್ಮ ಸೈನ್ಯದ ವೀರ ಗಾಥೆಯ ಚಿತ್ರಣವೇ *ಬಾರ್ಡರ್ 2* ಚಲನಚಿತ್ರ.
    ದೇಶಭಕ್ತಿಯನ್ನು ಉದ್ದೀಪನಗೊಳಿಸುವ ಈ ಚಲನಚಿತ್ರ ನಿಜಕ್ಕೂ ಅದ್ಭುತವಾಗಿ ಮೂಡಿಬಂದಿದೆ.
    ಇಂತಹ ಚಿತ್ರವನ್ನು ಸೊಸೈಟಿಯ ಹಿತೈಷಿಗಳು ವೀಕ್ಷಿಸಬೇಕೆಂಬುದು ಶ್ರೀಶಾ ಅಪೇಕ್ಷೆ – ನಿರೀಕ್ಷೆ. ಇದಕ್ಕಾಗಿ ಶ್ರೀಶಾ ಸೌಹಾರ್ದ ಸೊಸೈಟಿಯು ಈ “ಬಾರ್ಡರ್ 2” ಚಲನಚಿತ್ರ ಪ್ರದರ್ಶನವನ್ನು ಆಸಕ್ತರಿಗೆ ಉಚಿತವಾಗಿ ಫೆಬ್ರವರಿ 8ರ ಭಾನುವಾರ ಸಂಜೆ 4 ಗಂಟೆಗೆ ಭಾರತ್ ಮಾಲ್ ನಲ್ಲಿರುವ ಭಾರತ್ ಸಿನಿಮಾದ ಸ್ಕ್ರೀನ್ 3ರಲ್ಲಿ ಏರ್ಪಡಿಸಿದೆ.
    ಆಸಕ್ತರು ಉಚಿತ ಟಿಕೆಟ್ ಗಾಗಿ ಈ ಕೆಳಕಂಡ ನಂಬರ್ ಗೆ ಸಂಪರ್ಕಿಸಬಹುದು.: 9845032598.
    ಟಿಕೆಟ್ ಗಳ ಲಭ್ಯತೆ ಕಡಿಮೆಯಿರುವುದರಿಂದ ಮೊದಲು ಸಂಪರ್ಕಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Border -2 Film M.S Guruuraj Shreesha Souharda Co Operative Society
    Previous Articleಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಜಿ.ವೆಂಕಟೇಶ್ ಭಾಸ್ಕರ್ ಶೆಣೈ ಅವಿರೋಧ ಆಯ್ಕೆ
    Next Article ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಎಸ್ ಆರ್ ಸತೀಶ್ಚಂದ್ರ ಆಯ್ಕೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.