Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಫೆ.8ರಂದು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ
    News

    ಫೆ.8ರಂದು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

    adminBy adminFebruary 6, 2026

    ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬೆಂದೂರುವೆಲ್ ಶಾಖೆಯ 14ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಜಪ್ಪಿನಮೊಗರು ಇದರ ಗುರು ಮಂದಿರದ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಪ್ರಯುಕ್ತ, ಎನ್.ಜಿ ವರ್ಲ್ಡ್‌ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇವರ ಸಹಯೋಗದೊಂದಿಗೆ ಫೆ.8ರಂದು ಭಾನುವಾರ ಬೆಳಗ್ಗೆ 9.30ರಿಂದ ಮದ್ಯಾಹ್ನ 12.30ರವರೆಗೆ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಕಂರ್ಭಿಬೈದೆದಿ ಚಾವಡಿಯಲ್ಲಿ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಈ ವೈದ್ಯಕೀಯ ಶಿಬಿರದಲ್ಲಿ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಮುಕ್ಕ ಸುರತ್ಕಲ್ ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ದಂತ ತಪಾಸಣೆ ಮತ್ತು ಜಾಗೃತಿ, ಹುಳುಕು ಹಲ್ಲುಗಳ ಭರ್ತಿ ಮಾಡುವುದು, ಹಲ್ಲುಗಳನ್ನು ಶುಚಿಗೊಳಿಸುವುದು, ಹಲ್ಲುಗಳನ್ನು ಕೀಳುವುದು ಹಾಗೂ ಮಂಗಳ ಕಾಲೇಜು, ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್, ಕದ್ರಿ, ಮಂಗಳೂರು ಇವರ ನುರಿತ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್‌ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Atmashakthi Atmashakti vividhoddesha sahakara sangha Bendoorwel Branch Brahmashree Narayana Guru Seva Sangha Jappinamogaru Karmbhi Baidedi Chavadi N G World Charitable Trust
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ಮೂರನೇ ವಾರ್ಷಿಕೋತ್ಸವ
    Next Article ಶಿರ್ತಾಡಿಯ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಮೈತ್ರಿ ಸೌಧ ಫೆಬ್ರವರಿ 8ರಂದು ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.