Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕ: ಡಾ. ಎಸ್ ಆರ್ ಹರೀಶ್ ಆಚಾರ್ಯ
    News

    ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕ: ಡಾ. ಎಸ್ ಆರ್ ಹರೀಶ್ ಆಚಾರ್ಯ

    adminBy adminFebruary 9, 2026

    ಉಜಿರೆ: ಸ್ವಚ್ಛ ಪರಿಸರ ಪ್ರತಿಯೊಬ್ಬ ನಾಗರಿಕನ ಮೂಲಭೂತ ಜವಾಬ್ದಾರಿಯಾಗಿದೆ. ನಮ್ಮ ಪರಿಸರದ ಸ್ವಚ್ಛತೆಯ ಜವಾಬ್ದಾರಿ ನಮ್ಮದಾದರೆ ನಮ್ಮ ಪರಿಸರ ಸ್ವಚ್ಛವಾಗುತ್ತದೆ. ಅಂತಿಮವಾಗಿ ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸು ನನಸಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಸ್ವಚ್ಛತಾ ಶ್ರಮದಾನವು ಸಮಾಜ ಜಾಗೃತಿಯ ದ್ಯೋತಕವಾಗಿದೆ ಎಂದು ವಿಶ್ವಕರ್ಮ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ ಹೇಳಿದರು.

    https://chat.whatsapp.com/FCEnlTkAKCC0MGPhXtX4i4

    ಅವರು ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಎಂಬ ಧ್ಯೇಯದೊಂದಿಗೆ ಉಜಿರೆಯಲ್ಲಿ ನಡೆದ 26ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಹೇಳಿದರು.
    ಆದರ್ಶ ಸೇವಾ ಟ್ರಸ್ಟ್ ಹಳೇಪೇಟೆ ಇದರ ಕೋಶಾಧಿಕಾರಿ ರಾಮದಾಸ್ ಭಂಡಾರ್ಕರ್ , ಸಾಮಾಜಿಕ ಮುಖಂಡ ಝಕಾರಿಯಾ ಕುಂಟಿನಿ ಹಾಗೂ ಕರಾಟೆ ತರಬೇತುದಾರ ಅಬ್ದುಲ್ ರಹಿಮಾನ್ ಹಸಿರು ನಿಶಾನೆ ತೋರುವ ಮೂಲಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿದರು.
    ಉಜಿರೆ ಗ್ರಾಮದ ಕುಂಟಿನಿ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.
    ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಳೇಪೇಟೆ ಇದರ ಉಪಾಧ್ಯಕ್ಷ ಹೈದರಾಲಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇದರ ಉಪಾಧ್ಯಕ್ಷ ಇಲ್ಯಾಸ್, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಶರೀಫ್, ಪ್ರಮುಖರಾದ ಹನೀಫ್, ಅಶ್ರಫ್, ಉಬೆದ್ ನಜತ್, ನೃತ್ಯ ತರಭೇತುದಾರ ಉದಯ್ ಎ ಕೆ, ಬ್ಯಾಂಕಿನ ಗ್ರಾಹಕರು, ಸದಸ್ಯರು, ಹಿತೈಷಿಗಳು, ಉಜಿರೆ ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್ ಆರ್ ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Swachha Bharath Ujire Vishwakarma Sahakara Bank Limited
    Previous Articleಶ್ರೀಶಾ ಸೌಹಾರ್ದ ಸೊಸೈಟಿಯ ವತಿಯಿಂದ ಸ್ವಚ್ಛತಾ ಅಭಿಯಾನ
    Next Article ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರಿಗೆ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಪ್ರದಾನ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.