Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರಭಾಕರ ಪ್ರಭುವಿಗೆ ಸಂದ ಸಹಕಾರ ಶಿರೋಮಣಿ ಪ್ರಶಸ್ತಿ ಸಮಾಜದ ಧ್ವನಿಗೆ ಸಿಕ್ಕಿದ ಗೌರವ
    News

    ಪ್ರಭಾಕರ ಪ್ರಭುವಿಗೆ ಸಂದ ಸಹಕಾರ ಶಿರೋಮಣಿ ಪ್ರಶಸ್ತಿ ಸಮಾಜದ ಧ್ವನಿಗೆ ಸಿಕ್ಕಿದ ಗೌರವ

    adminBy adminFebruary 13, 2026

    ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಅಭಿಪ್ರಾಯ

    ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಹಕಾರ ಕ್ಷೆತ್ರದಿಂದ ರೈತರಿಗೆ, ಕೃಷಿಕರಿಗೆ ತ್ವರಿತವಾಗಿ ಆರ್ಥಿಕ ಸಹಕಾರವನ್ನು ಸಂಘದ ವತಿಯಿಂದ ನೀಡಿರುವುದಲ್ಲದೆ ತನ್ನ ಕಾರ್ಯವ್ಯಾಪ್ತಿಯಲ್ಲಿ ವಿವಿಧ ರೀತಿಯಲ್ಲಿ ಸಮಾಜಮುಖಿ ಸೇವೆಯೊಂದಿಗೆ ಸಮಾಜದ ಬೇಕು, ಬೇಡ ಮತ್ತು ಸಮಸ್ಯೆಗಳ ಬಗ್ಗೆ ಸರಕಾರ ಮತ್ತು ಅಧಿಕಾರಿಗಳ ಗಮನ ಸೆಳೆಯುವ ಮೂಲಕ ನಿರಂತರವಾಗಿ ಸಮಾಜಸೇವೆ ಸಲ್ಲಿಸುತ್ತಿರುವ ಪ್ರಭಾಕರ ಪ್ರಭುವಿಗೆ ಅರ್ಹವಾಗಿಯೇ ಕರ್ನಾಟಕ ಸಹಕಾರ ಶಿರೋಮಣಿ ಪ್ರಶಸ್ತಿ ಲಭ್ಯವಾಗಿದ್ದು ಸಮಾಜದ ಧ್ವನಿಗೆ ಸಂದ ಗೌರವವಾಗಿದೆ ಎಂದೂ ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಅಭಿಪ್ರಾಯ ವ್ಯಕ್ತಪಡಿಸಿದರು.

    https://chat.whatsapp.com/FCEnlTkAKCC0MGPhXtX4i4
    ಕನ್ನಡ ಪ್ರಭ ದಿನಪತ್ರಿಕೆ ಮತ್ತು ಏಷಿಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಕೊಡಮಾಡುವ ಕರ್ನಾಟಕ ಸಹಕಾರ ಶಿರೋಮಣಿ 2025 ಪ್ರಶಸ್ತಿ ಲಭಿಸಿರುವ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅವರನ್ನು ಸಂಘದ ವತಿಯಿಂದ ಗೌರವಿಸಿ ಮಾತನಾಡಿದರು.
    ಸಂಘದ ಉಪಾಧ್ಯಕ್ಷ ಮೋಹನ್ ಆಚಾರ್ಯ, ನಿರ್ದೇಶಕರಾದ ವೆಂಕಟೇಶ್ ನಾವುಡ, ದಿನೇಶ್ ಪೂಜಾರಿ, ತನಿಯಪ್ಪ ಗೌಡ, ರಾಮ ನಾಯ್ಕ, ಕೃಷ್ಣಮೂರ್ತಿ ಬಿ.ಕೆ., ಜ್ಞಾನೇಶ್ವರ ಪ್ರಭು, ನಾರಾಯಣ ಪೂಜಾರಿ, ಸಂತೋಷ ಕುಮಾರ್ ಶೆಟ್ಟಿ, ಉದಯ ಕುಮಾರ್, ಶೀಲಾ, ಸವಿತಾ ಡಿಸೋಜ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಪ್ರಮೋದ್ ಕುಮಾರ್ ರೈ ಸ್ವಾಗತಿಸಿದರು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಪಾಲ ಭಂಡಾರಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Ravindra Kambali Sahakara Shiromani 2025 Siddakatte Prathamika Krushi Pattina Sahakara Sangha
    Previous Articleಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಫೆಬ್ರವರಿ 22ರಂದು ಬೃಹತ್ ಉಚಿತ ವೈದ್ಯಕೀಯ ತಪಾಸಣೆ, ಆರೋಗ್ಯ ಮಾಹಿತಿ ಶಿಬಿರ
    Next Article ಜಾಗೃತ ನಾಗರಿಕರಿಂದ ಮುಂದಿನ ಜನಾಂಗಕ್ಕೆ ಸ್ವಚ್ಛ ಪರಿಸರ ಹಸ್ತಾಂತರ: ಭರತ್ ನಿಡ್ಪಳ್ಳಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.