Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಇಂಟರ್ನ್‌ಶಿಪ್ ತರಬೇತಿ
    News

    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಇಂಟರ್ನ್‌ಶಿಪ್ ತರಬೇತಿ

    adminBy adminFebruary 26, 2026

    ಹಳೆಯಂಗಡಿ: ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಸಹಕಾರಿ ಕ್ಷೇತ್ರಗಳು ಬಲಿಷ್ಠವಾಗಿ ಬೆಳೆಯುತ್ತಿವೆ ಎಂದು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್ ವಸಂತ ಬರ್ನಾಡ್ ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಸೊಸೈಟಿ ಸಭಾಭವನದಲ್ಲಿ ನಡೆದ ಇಂಟರ್‌ಶಿಪ್ ತರಬೇತಿಯ ಎರಡನೇ ಹಂತದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ದಿನಗಳಲ್ಲಿ ಸಹಕಾರಿ ರಂಗವು ಎಲ್ಲ ಆರ್ಥಿಕ ವ್ಯವಸ್ಥೆಗೆ ನಾಯಕತ್ವ ವಹಿಸಲಿದೆ, ಯುವಜನತೆ ರಾಷ್ಟ್ರೀಕೃತ ಬ್ಯಾಂಕ್ ಗಳ ಮೊರೆ ಹೋಗದೆ ಸಹಕಾರಿ ಕ್ಷೇತ್ರದಲ್ಲಿ ಕೂಡ ತಮ್ಮ ಸೇವೆ ಮಾಡಲು ಮುಂದಾಗಬೇಕೆಂದು ಹೇಳಿದರು.
    ಈ ಸಂದರ್ಭ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಕಾಲೇಜಿನ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಪ್ರಮಾಣಪತ್ರ ವಿತರಿಸಲಾಯಿತು. ಸಂಸ್ಥೆಯ ಸಿಇಒ ಸುದರ್ಶನ್ ಪಂಜ ಸ್ವಾಗತಿಸಿದರು. ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು, ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    H.Vasanth Bernad Internship Kateel Shree Durgaparameshwari College Priyadarshini Co Operative Society Haleyangadi
    Previous Articleಮಾರ್ಚ್ 1ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಉಪ್ಪಿನಂಗಡಿ ಶಾಖೆಯ ಸ್ಥಳಾಂತರ ಸಮಾರಂಭ, ವಿದ್ಯಾರ್ಥಿವೇತನ ವಿತರಣೆ
    Next Article ಮಳೆಮಾಪನ ಕೇಂದ್ರಗಳ ಸುಸ್ಥಿತಿಗೆ ಕ್ರಮ ಕೈಗೊಳ್ಳಲು ಸಿದ್ದಕಟ್ಟೆ ಪಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಮನವಿ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.