Close Menu
    Top News

    ಸಾಧಕ ಮಹಿಳೆಯರಿಗೆ ಆತ್ಮಸಮ್ಮಾನ

    March 10, 2026

    ಎಂಸಿಸಿ ಬ್ಯಾಂಕ್‌ ಐತಿಹಾಸಿಕ ಮೈಲಿಗಲ್ಲು

    March 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆ

    March 10, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದಿಂದ ಮಹಿಳಾ ದಿನಾಚರಣೆ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದಿಂದ ಮಹಿಳಾ ದಿನಾಚರಣೆ

    adminBy adminMarch 10, 2026

    ಮಂಗಳೂರು: ಇಲ್ಲಿನ ಮಂಗಳೂರು ಸೌಹಾರ್ದ ಸಹಕಾರಿ ಸಂಘ ಇವರ ವತಿಯಿಂದ ಜಪ್ಪು ಮಂಗಳೂರು ಸ್ಟೋರ್‌ ಸಭಾಂಗಣದಲ್ಲಿ ಭಾನುವಾರ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಲತಾ ನಾರಾಯಣ ಆಳ್ವ, ಪೂರ್ಣಿಮಾ ಬಿ.ರಾವ್‌, ಧನ್ವಿ ಎಸ್.‌ಜೆ ರಾವ್‌, ವಿಜೇತಾ ರಾವ್‌, ಚಂದ್ರಿಕಾ ಡಿ.ರಾವ್‌ ಅವರನ್ನು ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು. ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಮಾಜಿ ಕಾರ್ಪೊರೇಟರ್‌ ಕೆ.ಭಾಸ್ಕರ ರಾವ್‌ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಸಂಘದ ನಿರ್ದೇಶಕರಾದ ಜಯಪ್ರಕಾಶ್‌, ಎ.ಕೃಷ್ಣ ಭಟ್‌, ಸುಂದರ ಸಾಲ್ಯಾನ್‌, ಸುಪ್ರೀತ್‌ ಜೆಕೆ, ಸದಾಶಿವ ಅಮೀನ್‌ ಹಾಜರಿದ್ದರು. ಸನ್ಮಾನಿತರ ಪರವಾಗಿ ಚಂದ್ರಿಕಾ ಡಿ.ರಾವ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಹರೀಶ್‌ ಕಾರ್ಯಕ್ರಮ ಸಂಯೋಜಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bhaskar Rao Mangaluru Souharda Sahakara Sangha Mangaluru Store Jeppu womens day
    Previous Article38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆ

    Related Posts

    ಸಾಧಕ ಮಹಿಳೆಯರಿಗೆ ಆತ್ಮಸಮ್ಮಾನ

    March 10, 2026

    ಎಂಸಿಸಿ ಬ್ಯಾಂಕ್‌ ಐತಿಹಾಸಿಕ ಮೈಲಿಗಲ್ಲು

    March 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆ

    March 10, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಾಧಕ ಮಹಿಳೆಯರಿಗೆ ಆತ್ಮಸಮ್ಮಾನ

    March 10, 2026

    ಎಂಸಿಸಿ ಬ್ಯಾಂಕ್‌ ಐತಿಹಾಸಿಕ ಮೈಲಿಗಲ್ಲು

    March 10, 2026

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆ

    March 10, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.