Close Menu
    Top News

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    March 11, 2026

    ದೇಶದಲ್ಲಿ 3.49 ಲಕ್ಷ ಸಹಕಾರ ಸಂಘಗಳು ಲಾಭದಾಯಕ: 47,688 ಸಂಘಗಳು ದಿವಾಳಿ ಹಂತದಲ್ಲಿ

    March 11, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ
    News

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    adminBy adminMarch 11, 2026

    ಬಂಟ್ವಾಳ: ಬಿ.ಸಿ.ರೋಡ್‌ನ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಮಾರ್ಚ್ 6ರಂದು ಬಿ.ಸಿ.ರೋಡಿನ ವಿವೇಕನಗರದ ಶಕ್ತಿ ಕಾಂಪೌಂಡ್‌ನಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಬಾಲಕೃಷ್ಣ ಪ್ರಭು ಮತ್ತು ಜಯಲಕ್ಷ್ಮಿ ಪ್ರಭು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಬಳಿಕ ಶ್ರೀ ದೇವಿ ನೃತ್ಯಾರಾಧನಾ ಕಲಾಕೇಂದ್ರ ಪುತ್ತೂರು ಇಲ್ಲಿನ ವಿದ್ಯಾರ್ಥಿಗಳಿಂದ ಭರತನಾಟ್ಯ ಮತ್ತು ಸಂಗೀತ ಕಾರ್ಯಕ್ರಮ ನಡೆಯಿತು. ಸಂಜೆ ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರೋಹಿಣಿ ಉದಯ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘ ಬಂಟ್ವಾಳ ಇದರ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಮತ್ತು ಅಪೂರ್ವ ಜ್ಯುವೆಲ್ಲರ್ಸ್ ಬಿ.ಸಿ.ರೋಡ್ ಇದರ ಮಾಲೀಕರಾದ ಸುನೀಲ್ ಬಿ. ಭಾಗವಹಿಸಿದ್ದರು.

    ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ವೆಂಕಟೇಶ್ ಭಟ್ ಪ್ರಾಸ್ತಾವಿಕ ಮಾತನಾಡಿ, ಒಂದು ವರ್ಷದಲ್ಲಿ ಸಹಕಾರಿಯ ಅಭಿವೃದ್ಧಿಯ ಬಗ್ಗೆ ವಿವರಿಸಿದರು. ಒಂದು ವರ್ಷದಲ್ಲಿ ಸಹಕಾರಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸಿದವರನ್ನು ಗೌರವಿಸಲಾಯಿತು. ಸಹಕಾರಿಯ ನಿರ್ದೇಶಕರಾದ ಜಯಾನಂದ ಆಚಾರ್ಯ, ಪರಮೇಶ್ವರ ಮೊಯ್ಲಿ, ಪ್ರಜ್ವಲ್ ಪ್ರಸಾದ್, ಜಯಲಕ್ಷ್ಮಿ , ಬಿಂದು ಕುಡ್ವ, ಅನಿತಾ ನಾಯಕ್, ದಿವ್ಯಾ ಸಂಜಯ್, ಶ್ರದ್ಧಾ ಕಲ್ಲಡ್ಕ, ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿದರು, ಅನಿತಾ ನಾಯಕ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Apoorva Jewellers BCRoad Shakti Compound BCRoad Sharvani Credit Souharda Co Operative Society Shree Devi Nrutyaaradhana Kalakendra Putturu
    Previous Articleದೇಶದಲ್ಲಿ 3.49 ಲಕ್ಷ ಸಹಕಾರ ಸಂಘಗಳು ಲಾಭದಾಯಕ: 47,688 ಸಂಘಗಳು ದಿವಾಳಿ ಹಂತದಲ್ಲಿ
    Next Article ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    Related Posts

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ದೇಶದಲ್ಲಿ 3.49 ಲಕ್ಷ ಸಹಕಾರ ಸಂಘಗಳು ಲಾಭದಾಯಕ: 47,688 ಸಂಘಗಳು ದಿವಾಳಿ ಹಂತದಲ್ಲಿ

    March 11, 2026

    ಪ್ರಭಾಕರ ಪ್ರಭು ಅವರಿಗೆ ರಾಜ್ಯಮಟ್ಟದ ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ

    March 11, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    March 11, 2026

    ಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ

    March 11, 2026

    ದೇಶದಲ್ಲಿ 3.49 ಲಕ್ಷ ಸಹಕಾರ ಸಂಘಗಳು ಲಾಭದಾಯಕ: 47,688 ಸಂಘಗಳು ದಿವಾಳಿ ಹಂತದಲ್ಲಿ

    March 11, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.