Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
    News

    ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ

    adminBy adminMarch 11, 2026

    ಮಂಗಳೂರು: ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘ ಮತ್ತು ಪ್ರೇರಣಾ ಸ್ವಸಹಾಯ ಸಂಘಗಳ ಒಕ್ಕೂಟ ಇದರ ಜಂಟಿ ಆಶ್ರಯದಲ್ಲಿ ಮಂಗಳವಾರ ಕಂಕನಾಡಿಯ ಪ್ರಜ್ಞಾ ಸಲಹಾ ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಮಹಿಳಾ ದಿನಾಚರಣೆ ಅಂಗವಾಗಿ ಡಾ.ಜ್ಯೋಷ್ನಾ ಪ್ರೇಮಾ ಡಿಸೋಜ ಮಂಗಳೂರು ಇವರಿಂದ ಮಹಿಳೆಯರ ಆರೋಗ್ಯ ವಿಶೇಷವಾಗಿ ಗರ್ಭಕಂಠದ ಸೋಂಕು ಮತ್ತು ಅದರ ತಡೆ ಕುರಿತು ಜಾಗೃತಿ ಹಾಗೂ ಮಹಿಳೆಯರ ಆರೋಗ್ಯದ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು. ಪ್ರೇರಣಾ ಮಹಿಳಾ ಸೌಹಾರ್ದದ ಅಧ್ಯಕ್ಷರಾದ ಪ್ಲೇವಿ ಡಿಸೋಜ ಅಧ್ಯಕ್ಷತೆ ವಹಿಸಿದ್ದರು. ಪ್ರೇರಣಾ ಮಹಿಳಾ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರುಗಳು ಹಾಗೂ 60 ಸದಸ್ಯರು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    International Womens Day Prajna Salaha Kendra Prerana Mahila Souharda Sahakari Sangha Prerana Swashaya Sanghagala Okkuta
    Previous Articleಶರ್ವಾಣಿ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಪ್ರಥಮ ವಾರ್ಷಿಕೋತ್ಸವ
    Next Article ಸ್ವಚ್ಛತೆಯ ಅರಿವು ಜಾಗೃತಿ ನಿರಂತರವಾಗಿರಲಿ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.