Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಸಂಜಯ ಪಾಟೀಲ ಕನಮಡಿ ಆಯ್ಕೆ
    News

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಸಂಜಯ ಪಾಟೀಲ ಕನಮಡಿ ಆಯ್ಕೆ

    adminBy adminMarch 20, 2026

    ವಿಜಯಪುರ: ಬೆಳಗಾವಿ ವಿಭಾಗದಲ್ಲಿ ಸೌಹಾರ್ದ ಸಹಕಾರಿಗಳ ಗಟ್ಟಿ ಧ್ವನಿಯಾಗಿರುವ ಸಂಜಯ ಪಾಟೀಲ ಕನಮಡಿ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಯುಕ್ತ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕ ಶರಣಗೌಡ ಪಾಟೀಲ ತಿಳಿಸಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ವಿಜಯಪುರ ಜಿಲ್ಲೆಯಲ್ಲಿ ನೂತನ ಸೌಹಾರ್ದ ಸಹಕಾರಿಗಳ ಒಕ್ಕೂಟ ರಚನೆ ಮಾಡಲಾಗಿದ್ದು, ಸಂಜಯ ಪಾಟೀಲ ಕನಮಡಿ ಅವರು ಅಧ್ಯಕ್ಷರಾಗಿದ್ದಾರೆ. ಇದೀಗ ಅವರನ್ನು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಇದರ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲೆಗೆ ಇನ್ನಷ್ಟು ಬಲ ಬಂದಂತಾಗಿದೆ. ಬೆಳಗಾವಿ ವಿಭಾಗದಲ್ಲಿ ವಿಶೇಷವಾಗಿ ವಿಜಯಪುರ ಜಿಲ್ಲೆಯ ಗಟ್ಟಿ ಧ್ವನಿಯಾಗಿ ಸೌಹಾರ್ದ ಸಹಕಾರಿಗಳ ಸೇವೆಗೆ ಹಾಗೂ ಸರ್ವ ಸೌಹಾರ್ದ ಸಹಕಾರಿ ಸಂಘಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಸಂಜಯ ಪಾಟೀಲರು ತಿಳಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ಚಿರಋಣಿಯಾಗಿದೇನೆ, ನೇಮಕ ಮಾಡಿದ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಸಹಕಾರ ಭಾರತಿಯ ಪದಾಧಿಕಾರಿಗಳು ಹಾಗೂ ಮಾರ್ಗದರ್ಶಕರು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banking Co Operative ministry Cooperative Karnataka Rajya Samyukta Souharda Sahakari Sanjay Pateel Kanamadi
    Previous Articleಕೇಂದ್ರ ರಿಜಿಸ್ಟ್ರಾರ್ ಅನುಮೋದಿಸಿದ ಸಮಿತಿಯಿಂದಲೇ ಲೆಕ್ಕಪರಿಶೋಧಕರ ನೇಮಕ
    Next Article ಸ್ವಚ್ಛತೆಯ ಕಾರ್ಯ ಅತ್ಯಂತ ಶ್ಲಾಘನೀಯ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.