Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ
    News

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    adminBy adminApril 22, 2026

    39ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ್ ಕೆ. ಅಭಿಪ್ರಾಯ

    ಬೆಳ್ತಂಗಡಿ: ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಸಹಕಾರ ಬ್ಯಾಂಕ್‌ ತಮ್ಮ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಸ್ವಚ್ಛತಾ ಶ್ರಮದಾನವು ಶ್ಲಾಘನೀಯವಾದುದು ಎಂದುj ಉಜಿರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಶ್ರೀನಿವಾಸ್ ಕೆ. ಅಭಿಪ್ರಾಯಪಟ್ಟರು.

    https://chat.whatsapp.com/FCEnlTkAKCC0MGPhXtX4i4
    ಅವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” ಧ್ಯೇಯದೊಂದಿಗೆ ಭಾನುವಾರ ನಡೆದ 39ನೇ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಕಕ್ಕೆಜಾಲು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛತೆ ಕಾಪಾಡಿಕೊಳ್ಳವುದು ನಮ್ಮೆಲ್ಲರ ಕರ್ತವ್ಯವಾಗಬೇಕು. ಹಾಗಾಗಿ ನಾವೆಲ್ಲರೂ ನಮ್ಮ ನಮ್ಮ ಊರಿನ ಸ್ವಚ್ಛತಾ ಕಾರ್ಯದಲ್ಲಿ ಭಾಗಿಗಳಾಗಬೇಕು ಎಂದು ಹೇಳಿದರು.


    ಉಜಿರೆ ಗ್ರಾಮದ ಗಾಂಧಿನಗರ ಪರಿಸರದ ಸುತ್ತಮುತ್ತಲಿನಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯ ದಿನೇಶ್ , ಕಕ್ಕೆಜಾಲು ಫ್ರೆಂಡ್ಸ್‌ ಕ್ಲಬ್ ಕಾರ್ಯದರ್ಶಿ ಮೊಹಮ್ಮದ್ ಷರ್ವಾನ್ ಹಾಗೂ ಸದಸ್ಯರು, ಮೈತ್ರಿ ಫ್ರೆಂಡ್ಸ್‌ ಕ್ಲಬ್ ಗಾಂಧಿನಗರ ಇದರ ಅಧ್ಯಕ್ಷ ರವಿಚಂದ್ರ, ಕಾರ್ಯದರ್ಶಿ ಅವಿಲ್ ಲೋಬೋ ಹಾಗೂ ಸದಸ್ಯರು, ಮೈತ್ರಿ ಮಹಿಳಾ ಮಂಡಲ ಗೌರವಾಧ್ಯಕ್ಷೆ ವಾಣಿ ಎಂ, ಅಧ್ಯಕ್ಷೆ ಗೀತಾ ಶಿವಪ್ರಸಾದ್ ಆಚಾರ್ಯ, ಕಾರ್ಯದರ್ಶಿ ರಾಜೀವಿ ಆರ್ ಹಾಗೂ ಸದಸ್ಯರು, ಗಾಂಧಿನಗರದ ನಿವಾಸಿಗಳು, ಬ್ಯಾಂಕಿನ ಗ್ರಾಹಕರು, ಶಾಖಾ ವ್ಯವಸ್ಥಾಪಕ ಲೋಕೇಶ್ ಎಸ್.ಆರ್ ಮತ್ತು ಸಿಬ್ಬಂದಿ ವರ್ಗ ಸ್ವಯಂಸೇವಕರಾಗಿ ಸ್ವಚ್ಛ ಭಾರತ್ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Registrar Kakkejaalu Friends Club Ujire Grama Panchayath Vishwakarma Sahakara Bank Limited
    Previous Articleಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ
    Next Article ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026

    ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ 3.02 ಕೋಟಿ ರೂ. ನಿವ್ವಳ ಲಾಭ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.