Close Menu
    Top News

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    April 28, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ
    News

    ಧವಳ ಕೋ ಆಪರೇಟಿವ್ ಸೊಸೈಟಿ ರೂ. 50.95 ಲಕ್ಷ ನಿವ್ವಳ ಲಾಭ

    adminBy adminApril 27, 2026

    ಮಂಗಳೂರು: ಧವಳ ಕೋ ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸುಮಾರು ರೂ. 200 ಕೋಟಿ ವ್ಯವಹಾರ ನಡೆಸಿದ್ದು, ರೂ. 50.95 ಲಕ್ಷ ನಿವ್ವಳ ಲಾಭ ಗಳಿಸಿದೆ.

    https://chat.whatsapp.com/FCEnlTkAKCC0MGPhXtX4i4
    ಮೂರು ವರ್ಷಗಳ ಹಿಂದೆ 2022ನೇ ಜೂನ್ ತಿಂಗಳಲ್ಲಿ ಕಾರ್ಯ ಆರಂಭಗೊಂಡ ಈ ಸಂಸ್ಥೆಯು 2025-2026ನೇ ಸಾಲಿನಲ್ಲಿ ಸುಮಾರು ರೂ. 200 ಕೋಟಿ ಅಷ್ಟು ವ್ಯವಹಾರ ನಡೆಸಿ ರೂ. 50.95 ರಷ್ಟು ನಿವ್ವಳ ಲಾಭ ಗಳಿಸಿದೆ. ಮಂಗಳೂರಿನ ಹೃದಯಭಾಗದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಈಗಾಗಲೇ ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಹಾಗೂ ಕಾರ್ಕಳ ತಾಲೂಕಿನ ಹೊಸ್ಮಾರ್‌ನಲ್ಲಿ ಶಾಖೆ ತೆರೆದಿದೆ. ಸಂಸ್ಥೆಯು 31.03.2026ಕ್ಕೆ ರೂ. 22.75 ಕೋಟಿ ಠೇವಣಿಯೊಂದಿಗೆ ರೂ. 20.80 ಕೋಟಿಯಷ್ಟು ಮುಂಗಡ ಸಾಲ ಸೌಲಭ್ಯ ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
    ಸಂಸ್ಥೆಯು ತನ್ನ ಕೇಂದ್ರ ಕಚೇರಿ ಮತ್ತು ಶಾಖೆಗಳಲ್ಲಿ ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲದೇ, ಚಿನ್ನಾಭರಣ ಭದ್ರತಾ ಸಾಲ, ಇ ಸ್ಟ್ಯಾಂಪ್ ಮಾರಾಟ ವ್ಯವಸ್ಥೆ, ಕಳಸ ಶಾಖೆಯಲ್ಲಿ ಕೃಷಿ ಉತ್ಪನ್ನ ಈಡಿನ ಸಾಲ ವ್ಯವಸ್ಥೆಯೊಂದಿಗೆ, ಪ್ರಾಮಾಣಿಕ ನಿರ್ದೇಶಕರು ಹಾಗೂ ಉತ್ತಮ ಸದಸ್ಯರು ಮತ್ತು ಪ್ರಾಮಾಣಿಕ ಸಿಬ್ಬಂದಿಗಳಿಂದಾಗಿ ಅಲ್ಪಾವಧಿಯಲ್ಲಿ ವಿಶೇಷ ಸಾಧನೆಯನ್ನು ಮಾಡಿದೆ. ಸಂಘವು ಪ್ರತಿ ವರ್ಷವೂ ಶಾಸನ ಬದ್ಧ ಲೆಕ್ಕಪರಿಶೋಧನೆಯಲ್ಲಿ ‘ಎ’ ಶ್ರೇಣಿ ಕಾಯ್ದುಕೊಂಡಿದೆ. ಸಂಘವು ತನ್ನ ಸದಸ್ಯರಿಗೆ ವಿಶೇಷ ಕೊಡುಗೆಯಾಗಿ ಠೇವಣಿಗಳ ಮೇಲೆ ಒಂದು ವರ್ಷಕ್ಕೆ 10% ಹಾಗೂ ಹಿರಿಯ ನಾಗರಿಕರಿಗೆ 10.5% ಬಡ್ಡಿಯನ್ನು ನೀಡುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Co Operative ministry Cooperative Cooperative Registrar Dhavala Co Operative Society Sudarshan Jain
    Previous Articleರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮ, ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣ ಉದ್ಘಾಟನೆ
    Next Article ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    Related Posts

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    April 28, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ 14ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

    April 28, 2026

    ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

    April 28, 2026

    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 18ನೇ ಶಾಖೆ ಮೇ 3ರಂದು ಶಿರ್ತಾಡಿಯಲ್ಲಿ ಉದ್ಘಾಟನೆ

    April 28, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.