Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೇ 7ರಂದು ಹೊಸ ಸಹಕಾರಿ ನೀತಿ ಮತ್ತು ವಿಕಸಿತ ಭಾರತ ಕುರಿತು ಸಹಕಾರಿ ಸಂವಾದ
    News

    ಮೇ 7ರಂದು ಹೊಸ ಸಹಕಾರಿ ನೀತಿ ಮತ್ತು ವಿಕಸಿತ ಭಾರತ ಕುರಿತು ಸಹಕಾರಿ ಸಂವಾದ

    adminBy adminMay 5, 2026

    ಮಂಗಳೂರು: ಸಹಕಾರ ಭಾರತಿ ಮತ್ತು ಕ್ಯಾಂಪ್ಕೋ ಸಹಯೋಗದಲ್ಲಿ ಮೇ 7ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರಿನ ಮಿಶನ್‌ ಸ್ಟ್ರೀಟ್‌ ವಾರಣಾಸಿ ಟವರ್ಸ್‌ನಲ್ಲಿರುವ ಕ್ಯಾಂಪ್ಕೋದ ನಾಲ್ಕನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಹೊಸ ಸಹಕಾರಿ ನೀತಿ ಮತ್ತು ವಿಕಸಿತ ಭಾರತ ಎಂಬ ವಿಷಯದ ಬಗ್ಗೆ ಸಹಕಾರಿ ಸಂವಾದ ಆಯೋಜಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಹಿರಿಯ ಸಹಕಾರಿ, ಸಹಕಾರ ಭಾರತಿಯ ಮಾಜಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಕೊಂಕೋಡಿ ಪದ್ಮನಾಭ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಹಕಾರ ಭಾರತಿ ಮಾಜಿ ರಾಷ್ಟ್ರೀಯ ಅಧ್ಯಕ್ಷ, ನಬಾರ್ಡ್‌ ಆಡಳಿತ ಮಂಡಳಿ ಸದಸ್ಯ ಹಾಗೂ ಭಾರತೀಯ ರಿಸರ್ವ್‌ ಬ್ಯಾಂಕಿನ ನಿರ್ದೇಶಕ ಸತೀಶ್‌ ಮರಾಠೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕ್ಯಾಂಪ್ಕೋ ಅಧ್ಯಕ್ಷ, ಸಹಕಾರ ಭಾರತಿಯ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಪರ್ಕ ಪ್ರಮುಖ್‌ ಎಸ್‌.ಆರ್‌ ಸತೀಶ್ಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಭಾರತಿ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Campco Konkodi Padmanabha S R Sathishchandra Sahakara Bharathi Sahakari Samvada Varanasi Towers
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಣಿ ಶಾಖೆಯ ಮೂರನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ
    Next Article ಶಾಂತಿಯುತ ಜಗತ್ತಿಗಾಗಿ ಸಹಕಾರಿ (Cooperative for a Peaceful World): ಅಂತಾರಾಷ್ಟ್ರೀಯ ಸಹಕಾರಿ ದಿನದ ಧ್ಯೇಯವಾಕ್ಯ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.