Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಕನ್ನಡಕ
    News

    ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಕನ್ನಡಕ

    adminBy adminMay 15, 2026

    ಮಂಗಳೂರು: ಮಂಗಳೂರು ಸ್ಟೋರ್ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡಕ ಉಚಿತ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಇದೇ ವೇಳೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ಒದಗಿಸಲು ಪ್ರಸಾದ ನೇತ್ರಾಲಯ ಬದ್ಧವಾಗಿದೆ ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ತಿಳಿಸಿದರು.

    https://chat.whatsapp.com/FCEnlTkAKCC0MGPhXtX4i4
    ಪ್ರಸಾದ್ ನೇತ್ರಾಲಯದ ವ್ಯವಸ್ಥಾಪಕ ನಿರ್ದೇಶಕ, ನಾಡೋಜ ಪ್ರಶಸ್ತಿ ಪುರಸ್ಕೃತ ಡಾ.ಕೃಷ್ಣಪ್ರಸಾದ್ ಕೂಡ್ಲು ಅವರ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೃಷ್ಣಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಸ್ಟೋರ್ ಗ್ರಾಹಕರ ಪರವಾಗಿ ಡಾ.ಕೃಷ್ಣಪ್ರಸಾದ್‌ ಅವರನ್ನು ಅಭಿನಂದಿಸಲಾಯಿತು.
    ಸುವರ್ಣ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ, ಮಾಜಿ ಕಾರ್ಪೊರೇಟರ್‌ ಕೆ.ಭಾಸ್ಕರ್ ರಾವ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಭರತನಾಟ್ಯದಲ್ಲಿ ಪ್ರಶಸ್ತಿ ಪಡೆದ ರೆಮೋನಾ ಪಿರೇರ, ವಕೀಲರಾದ ನಾರಾಯಣ ಕೇಶವ್, ವೆಂಕಟೇಶ್ ಜಪ್ಪು, ಕೆ.ರವೀಂದ್ರ ರಾವ್- ಪೂರ್ಣಿಮಾ ಬಿ ರಾವ್‌ ಮುಖ್ಯ ಅತಿಥಿಗಳಾಗಿದ್ದರು. ಉಷಾ ಭವಾನಿಶಂಕರ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bhaskar Rao Krishnaprasad Kudlu Mangaluru Souharda Sahakara Sangha Mangaluru Store Prasad Netralaya
    Previous Articleಮೇ 17ರಂದು ಸಮಾಜ ಸೇವಾ ಸಹಕಾರಿ ಸಂಘದ 18ನೇ ಶಾಖೆ ಬೋಳಿಯಾರ್‌ನಲ್ಲಿ ಕಾರ್ಯಾರಂಭ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಂಪನಕಟ್ಟೆ ಶಾಖೆಯ ದಶಮಾನೋತ್ಸವ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.