Close Menu
    Top News

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    May 25, 2026

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ
    News

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    adminBy adminMay 25, 2026

    ಶಿರ್ತಾಡಿ: ಶಿರ್ತಾಡಿಯ ಮೈತ್ರಿ ಸೌಧದಲ್ಲಿ ಪ್ರಧಾನ ಕಚೇರಿ ಹೊಂದಿರುವ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಶನಿವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

    https://chat.whatsapp.com/FCEnlTkAKCC0MGPhXtX4i4

    ಸೌಹಾರ್ದ ಸಹಕಾರಿಗಳ ಮಾತೃಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯು ಸೌಹಾರ್ದ ಸಹಕಾರಿ ಕ್ಷೇತ್ರದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಾತ್ಮಕ, ಶಿಕ್ಷಣ, ತರಬೇತಿ ಮತ್ತು ಪ್ರಚಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ. ಇದರ ಭಾಗವಾಗಿ ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಭೇಟಿ ನೀಡಲಾಗಿದೆ.

    ಭೇಟಿಯ ಸಂದರ್ಭದಲ್ಲಿ ಸಂಯುಕ್ತ ಸಹಕಾರಿಯ ಉಪ ಪ್ರಧಾನ ವ್ಯವಸ್ಥಾಪಕರಾದ ನಾರಾಯಣ ಹೆಗ್ಡೆ, ತರಬೇತಿ ಅಧಿಕಾರಿ ವಿ.ಜೆ ಕಾರಕೋನ್, ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ, ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜಶೇಖರ ಹೂಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಶ್ರೀಧರ್, ಸಹಕಾರ ಇಲಾಖೆಯ ನಿವೃತ್ತ ಅಪರ ನಿಬಂಧಕ ನಾಗರಾಜಯ್ಯ ಭಾಗವಹಿಸಿದ್ದರು. ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ವಿ ಶೆಟ್ಟಿ, ಉಪಾಧ್ಯಕ್ಷ ವಿನಯ ಹೆಗ್ಡೆ, ನಿರ್ದೇಶಕರಾದ ಮಹಾವೀರ ಕೆ ಜೈನ, ಎಸ್ ಪ್ರವೀಣ್ ಕುಮಾರ್, ಲ್ಯಾನ್ಸಿ ಡೇಸಾ, ರಕ್ಷಿತ್ ಆರ್ , ಸದಾನಂದ ಪೂಜಾರಿ, ರವೀಂದ್ರ ಬಂಗೇರ, ಶಾರದಾ ಸುವರ್ಣ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಜೆ ಕೆ ಹಾಗೂ ಎಲ್ಲಾ ಶಾಖೆಯ ಶಾಖಾ ವ್ಯವಸ್ಥಾಪಕರು,ಸಿಬ್ಬಂದಿಗಳು, ಸ್ವಸಹಾಯ ಸಂಘದ ಸೇವಾ ನಿರತರು, ಪಿಗ್ಮಿ ಸಂಗ್ರಾಹಕರು ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Registrar Karnataka Rajya Samyukta Souharda Sahakari Maitri Soudha Navamaitri Vividhoddesha Souharda Sahakari Sangha Shirtady
    Previous Articleಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    Related Posts

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಐದನೇ ಬಾರಿಗೆ ‘ಎಪಿವೈ ರಾಷ್ಟ್ರೀಯ ಪ್ರಶಸ್ತಿ’

    May 23, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ನವಮೈತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಸಿಬ್ಬಂದಿ ಭೇಟಿ

    May 25, 2026

    ಆಧುನಿಕ ಬ್ಯಾಂಕಿಂಗ್ ಜೊತೆಗೆ ಸಮಾಜಮುಖಿ ಚಟುವಟಿಕೆಯಲ್ಲೂ ವಿಶ್ವಕರ್ಮ ಬ್ಯಾಂಕ್‌ ಮುಂಚೂಣಿ

    May 23, 2026

    ಎಸ್.ಕೆ.ಗೋಲ್ಡ್‌ಸ್ಮಿತ್ಸ್‌ ಇಂಡಸ್ಟ್ರಿಯಲ್‌ ಕೋ-ಆಪರೇಟಿವ್ ಸೊಸೈಟಿಗೆ ಕರ್ನಾಟಕ ಸರಕಾರದ ನಿವೃತ್ತ ಕಂದಾಯ ಕಾರ್ಯದರ್ಶಿ ಕೆ.ಎಸ್. ಪ್ರಭಾಕರ್ ಭೇಟಿ

    May 23, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.