Close Menu
    Top News

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    June 4, 2026

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    June 3, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ
    News

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    adminBy adminJune 4, 2026

    ಮೈಸೂರು: ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಸಂಸ್ಥಾಪಕರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜನ್ಮ ಜಯಂತಿ ಆಚರಿಸಲಾಯಿತು.

    https://chat.whatsapp.com/FCEnlTkAKCC0MGPhXtX4i4

    ಈ ಸಂದರ್ಭದಲ್ಲಿ ಬ್ಯಾಂಕಿನ ಸದಸ್ಯರು ಹಾಗೂ ಅಧ್ಯಕ್ಷರಾದ ಜೆ.ಯೋಗೇಶ್, ನಿರ್ದೇಶಕರುಗಳಾದ ಎಸ್. ಬಿ.ಎಂ.ಮಂಜು, ಎನ್.ಯೋಗಾನಂದ, ಜಿ.ನಿರಂಜನ್, ಹೆಚ್.ಹರೀಶ್ ಕುಮಾರ್, ಆರ್.ರವಿಕುಮಾರ್, ಕೆ. ಗಿರೀಶ್, ಪಡುವಾರಹಳ್ಳಿ ಎಂ. ರಾಮಕೃಷ್ಣ, ಸಿ. ಚಂದ್ರಶೇಖರ, ಪಿ. ರಾಜೇಶ್ವರಿ, ಪ್ರಮೀಳಾ ಲೋಕೇಶ್ ಹಾಗೂ ಕಾರ್ಯದರ್ಶಿ ಹರ್ಷಿತ್ ಗೌಡ. ಕೆ, ವೃತ್ತಿಪರ ನಿರ್ದೇಶಕರಾದ ಸಿ.ಎಸ್. ರಾಮಕೃಷ್ಣಯ್ಯ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Co Operative ministry Cooperative Cooperative Department Cooperative Registrar Rajashree Shree Naalvadi Krishnaraja Odeyar The Mysore Co Operative Bank
    Previous Articleಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    Related Posts

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    June 3, 2026

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

    June 2, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

    June 4, 2026

    ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ನಂ.1

    June 3, 2026

    ಉಡುಪಿ ಇಂಡಸ್ಟ್ರಿಯಲ್‌​ ಕೋ-ಆಪರೇಟಿವ್​ ಸೊಸೈಟಿ ಸಿಬ್ಬಂದಿಗೆ ತರಬೇತಿ

    June 3, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.