Close Menu
    Top News

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    June 9, 2026

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರ ಮಹತ್ವದ್ದು: ಅನುಸೂಯ ಕಾಜವ
    News

    ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಸ್ವಸಹಾಯ ಸಂಘಗಳ ಪಾತ್ರ ಮಹತ್ವದ್ದು: ಅನುಸೂಯ ಕಾಜವ

    adminBy adminJune 9, 2026

    ಕುಪ್ಪೆಪದವು: ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಸಬಲೀಕರಣಗೊಳ್ಳಲು ಸ್ವಸಹಾಯ ಸಂಘಗಳು ಪ್ರಮುಖವಾದ ಪಾತ್ರ ವಹಿಸಿದೆ ಎಂದು ನೇಸರ ಕೇಂದ್ರ ಸಮಿತಿ ಇದರ ಉಪಾಧ್ಯಕ್ಷರಾದ ಅನುಸೂಯ ಕಾಜವ ಕುಪ್ಪೆಪದವು ಹೇಳಿದರು.

    https://chat.whatsapp.com/FCEnlTkAKCC0MGPhXtX4i4
    ದಕ್ಷಿಣ ಕನ್ನಡ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೇತೃತ್ವದಲ್ಲಿ ಕುಪ್ಪೆಪದವು ರಾಮಕೃಷ್ಣ ಭಜನಾ ಮಂದಿರದಲ್ಲಿ ನಡೆದ ಕುಪ್ಪೆಪದವು ವಲಯದ 20 ಸ್ವಸಹಾಯ ಸಂಘಗಳ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳಿಗೆ ನಡೆದ ತರಬೇತಿ ಶಿಬಿರ ಉದ್ಫಾಟಿಸಿ ಅವರು ಮಾತನಾಡಿದರು.

    ಸಹಕಾರಿಯ ನಿರ್ದೇಶಕರಾದ ವಸಂತಿ ಕುಪ್ಪೆಪದವು ಅಧ್ಯಕ್ಷತೆ ವಹಿಸಿದ್ದರು. ಸ್ವಂದನ ಸ್ವಸಹಾಯ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಸಿಸಿಲಿಯ ಸಲ್ಡಾನ್ಹ ಮುಖ್ಯ ಅತಿಥಿಯಾಗಿದ್ದರು. ಸಹಕಾರಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನಡೆಸಿಕೊಟ್ಟರು. ಸಹಕಾರಿಯ ಸಿಬ್ಬಂದಿ ಸುಮಂಗಳ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಣಾಕ್ಷಿ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Dakshina Kannada Souharda Sahakari Sangha Nesara Kendra Ramakrishna Bhajana Mandira Kuppepadavu
    Previous Articleಕನ್ನಡ ಮಾಧ್ಯಮ ಸರಕಾರಿ ಶಾಲೆಯ ಮಕ್ಕಳ ಸಾಧನೆ ಗುರುತಿಸಿದ ಶ್ರೀಶಾ ಸೊಸೈಟಿಯ ಕೆಲಸ ಶ್ಲಾಘನೀಯ
    Next Article ಸಹಕಾರ ಭಾರತಿ ರಾಜ್ಯಮಟ್ಟದ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳ ಪ್ರಶಿಕ್ಷಣ ವರ್ಗ

    Related Posts

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    June 9, 2026

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪ್ರಾಮಾಣಿಕತೆ ಮೆರೆದ ಹಳೆಯಂಗಡಿ ಪ್ರಿಯದರ್ಶಿನಿ ಸೊಸೈಟಿ ಸಿಬ್ಬಂದಿ

    June 9, 2026

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    June 9, 2026

    ಸಂಸ್ಕಾರಯುತ, ಪ್ರಾಮಾಣಿಕ ವ್ಯಕ್ತಿಗಳಿಂದ ಸಹಕಾರ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಸಾಧ್ಯ

    June 9, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.