Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಸಂಧ್ಯಾ ಭಜನ್
    News

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಸಂಧ್ಯಾ ಭಜನ್

    adminBy adminJune 15, 2026

    ಮಂಗಳೂರು: ಶ್ರೀಶಾ ಸೌಹಾರ್ದ ಸೊಸೈಟಿಯ ಪ್ರಾಯೋಜಕತ್ವದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಅಧಿಕ ಮಾಸದ ಪರ್ವಕಾಲದಲ್ಲಿ ಭಾನುವಾರ ಸಂಜೆ 6.30ರಿಂದ 8.30ರವರಿಗೆ ನಗರದ ವಿ.ಟಿ.ರಸ್ತೆಯಲ್ಲಿನ ಕೃಷ್ಣ ಮಂದಿರದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಆಯೋಜಿಸಿತ್ತು.

    https://chat.whatsapp.com/FCEnlTkAKCC0MGPhXtX4i4

    ಮುಂಬೈ ಮೂಲದ ವಿದುಷಿ ಭಾಗ್ಯಶ್ರೀ ದೇಶಪಾಂಡೆಯವರು ಅದ್ಭುತವಾಗಿ ಹಾಡುತ್ತ ಕಿಕ್ಕಿರಿದು ನೆರೆದಿದ್ದ ಶ್ರೋತೃಗಳನ್ನು ಧ್ಯಾನಸ್ಥ ಸ್ಥಿತಿಗೆ ಕೊಂಡೊಯ್ದರು. ಸಂತ ತುಕಾರಾಮರವರ ಕೃತಿಗಳೂ ಸೇರಿದಂತೆ ಅನೇಕ ಸಂತರ ಮರಾಠಿ ಹಾಡುಗಳನ್ನು ಸುಶ್ರಾವ್ಯವಾಗಿ ಹಾಡಿದರು. ಸಹಕಲಾವಿದರಾಗಿ ತಬ್ಲಾದಲ್ಲಿ ರಾಜೇಶ್ ಭಾಗವತ್, ಹಾರ್ಮೋನಿಯನಲ್ಲಿ ಹೇಮಂತ್ ಭಾಗವತ್ ಹಾಗೂ ತಾಳದಲ್ಲಿ ಪಾಂಡುರಂಗ ಭಾಗವತ್ ಸೊಗಸಾಗಿ ಸಾಥ್ ನೀಡಿ ಕಚೇರಿಗೆ ಮೆರಗು ನೀಡಿದರು.
    ಶ್ರೀಶಾ ಸೌಹಾರ್ದ ಸೊಸೈಟಿ ಹಾಗೂ ದಾಸಸಾಹಿತ್ಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಂ. ಎಸ್.ಗುರುರಾಜ್ ಅವರು ಕಾರ್ಯಕ್ರಮದ ಬಗ್ಗೆ ಮಾತನಾಡಿ ಹರಿದಾಸರ, ಸಂತರ ಕೃತಿಗಳು ಜೀವನ ಮೌಲ್ಯಗಳನ್ನು ಪ್ರತಿಪಾದಿಸುತ್ತಾ ಜೀವನ ಮಟ್ಟವನ್ನು ಮೇಲೇರಿಸುತ್ತವೆ. ಈ ಎಂದಿಗಿಂತಲೂ ಇವುಗಳು ಈಗ ಹೆಚ್ಚು ಪ್ರಸ್ತುತವೆನಿಸುತ್ತವೆ. ಆದ್ದರಿಂದ ದಾಸಸಾಹಿತ್ಯ ಸೇವಾ ಪ್ರತಿಷ್ಠಾನವು ಹರಿದಾಸರ ಸಂತರ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಜನರ ಮನೆ ಮನಗಳಿಗೆ ತಲುಪಿಸುವ ಸದುದ್ದೇಶದಿಂದ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಕಾರ್ಯಗಳಿಗೆ ಬೆನ್ನೆಲುಬಾಗಿ ಆರ್ಥಿಕ ನೆರವನ್ನು ಶ್ರೀಶಾ ಸೌಹಾರ್ದ ಸೊಸೈಟಿ ನೀಡುತ್ತಿದೆ ಎಂದು ಹೇಳಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Daasa Sahitya Seva Pratishtana M S Gururaj Sandhya Bhajan Shreesha Souharda Co Operative Society Vidushi Bhagyashree Deshapande
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ಅಂತಾರಾಷ್ಟ್ರೀಯ ವಿಮಾ ಕ್ಷೇತ್ರದ ಪ್ರಶಸ್ತಿ
    Next Article ಎಂಸಿಸಿ ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ, ಪ್ರಶಸ್ತಿ ಪ್ರದಾನ ಸಮಾರಂಭ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.