Close Menu
    Top News

    ಬೆಳಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆ

    June 18, 2026

    ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    June 18, 2026

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ

    June 18, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಳಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆ
    News

    ಬೆಳಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆ

    adminBy adminJune 18, 2026

    ಮಂಡ್ಯ: ಇಲ್ಲಿನ ಕೆ.ಆರ್‌ ಸಾಗರದ ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆಯಾಗಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    12 ಸದಸ್ಯರಿರುವ ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಐವರು ಸದಸ್ಯರು ಗೈರುಹಾಜರಾಗಿದ್ದರು. ಹಿಂದಿನ ಅಧ್ಯಕ್ಷರು ನೀಡಿದ್ದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಡಿ.ಜಗದೀಶ್ ಮತ್ತು ಲಕ್ಷ್ಮೀ ನಾಮಪತ್ರ ಸಲ್ಲಿಸಿದ್ದರು. ಮತದಾನಕ್ಕೆ ಲಕ್ಷ್ಮೀ ಸೇರಿದಂತೆ ಐವರು ಗೈರಾಗಿದ್ದ ಕಾರಣ ಡಿ.ಜಗದೀಶ್ ವಿಜೇತರಾದರು. ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ ಚುನಾವಣಾಧಿಕಾರಿಯಾಗಿದ್ದರು.
    ಬೆಳಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸಿದ್ದರಾಜು, ಮಾಜಿ ಅಧ್ಯಕ್ಷ ಸುಪ್ರಿಯಾ ರವಿಕುಮಾರ್, ಮಾಜಿ ಅಧ್ಯಕ್ಷ ಬಿ.ವಿ.ಹರೀಶ್, ಸದಸ್ಯ ಪರಶುರಾಮ, ಎಂ.ಎಚ್.ಶ್ರೀನಿವಾಸ್, ಕಿರಣ್, ಗ್ರಾಮದ ಯಜಮಾನರಾದ ಶ್ರೀನಿವಾಸೇಗೌಡ, ಮುಖಂಡರಾದ ರವಿಕುಮಾರ್, ರವಿ, ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ರಜಿನಿ, ದೇವರಾಜು, ಪುನೀತ್ ಮೊದಲಾದವರು ನೂತನ ಅಧ್ಯಕ್ಷ ಡಿ.ಜಗದೀಶ್‌ ಅವರನ್ನು ಅಭಿನಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Belagola Krushi Patthina Sahakara Sangha Belagola Prathamika Krushi Patthina Sahakara Sangha D.Jagadish K.R Sagara
    Previous Articleವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    Related Posts

    ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    June 18, 2026

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ

    June 18, 2026

    ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಪಡೀಲ್ ಶಾಖೆ ದ.ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

    June 18, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಬೆಳಗೊಳ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ.ಜಗದೀಶ್ ಆಯ್ಕೆ

    June 18, 2026

    ವಿದ್ಯಾರ್ಥಿಗಳಿಗೆ ಸಹಕಾರ ಚಳವಳಿಯ ಮಾಹಿತಿ ಅಗತ್ಯ

    June 18, 2026

    ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 28ನೇ ಶಾಖೆ ನಾಳೆ ಕೈಕಂಬದಲ್ಲಿ ಉದ್ಘಾಟನೆ

    June 18, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.