Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ
    News

    ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ

    adminBy adminJune 22, 2026

    ಚನ್ನರಾಯಪಟ್ಟಣ: ಇಲ್ಲಿನ ನುಗ್ಗೆಹಳ್ಳಿ ಶ್ರೀ ಗುರು ರಾಘವೇಂದ್ರ ಸೌಹಾರ್ದ ಸಹಕಾರಿ ಸಂಘದ ಪ್ರಾರಂಭೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಸಂಘದ ಕಚೇರಿಯಲ್ಲಿ ನಡೆಯಿತು.

    https://chat.whatsapp.com/FCEnlTkAKCC0MGPhXtX4i4
    ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲೆಯ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ನೆರವೇರಿಸಿದರು. ಮುಖ್ಯ ಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಸೌಹಾರ್ದ ಕಾಯ್ದೆಯ ಕುರಿತು ಮಾಹಿತಿ ನೀಡಿ, ನೂತನ ಆಡಳಿತ ಮಂಡಳಿ ಸದಸ್ಯರಿಗೆ‌ ಸಂಯುಕ್ತ ಸಹಕಾರಿ ಪರವಾಗಿ ಅಭಿನಂದನೆ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ನುಗ್ಗೇಹಳ್ಳಿ ಇದರ ಅಧ್ಯಕ್ಷರಾದ ಎನ್.ಡಿ ಶಿವಪ್ಪ, ಸಹಕಾರಿಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Nuggehalli Padubidri Sahakari Vyavasayika Society Shree Guru Raghavendra Souharda Sahakari Sangha Y Sudheer Kumar
    Previous Articleಯೋಗದಿಂದ ಒತ್ತಡ ರಹಿತ ಜೀವನ ಸಾಧ್ಯ: ರಮೇಶ್ ಪ್ರಭು
    Next Article ಸೌಹಾರ್ದ ಸಹಕಾರಿಗಳ ಒಕ್ಕೂಟದ ಉದ್ದೇಶ, ಕಾರ್ಯ ಶ್ಲಾಘನೀಯ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.