Close Menu
    Top News

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜುಲೈ 1ರಂದು ಹಳೆಯಂಗಡಿಯ ಪ್ರಿಯದರ್ಶಿನಿ ಸೊಸೈಟಿಯಲ್ಲಿ ತರಬೇತಿ ಕಾರ್ಯಾಗಾರ
    News

    ಜುಲೈ 1ರಂದು ಹಳೆಯಂಗಡಿಯ ಪ್ರಿಯದರ್ಶಿನಿ ಸೊಸೈಟಿಯಲ್ಲಿ ತರಬೇತಿ ಕಾರ್ಯಾಗಾರ

    adminBy adminJune 24, 2026

    ಹಳೆಯಂಗಡಿ: ಕೇಂದ್ರ ಸಹಕಾರ ಇಲಾಖೆಯು ಐದು ವರ್ಷ ಪೂರ್ಣಗೊಳಿಸಿದ ಪ್ರಯುಕ್ತ ಹಮ್ಮಿಕೊಂಡಿರುವ ವಿಶೇಷ ಸಹಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಸರಕಾರದ ಸಹಕಾರ ಇಲಾಖೆಯ ನೇತೃತ್ವದಲ್ಲಿ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಜುಲೈ 1ರಂದು ಬೆಳಗ್ಗೆ 10.30ರಿಂದ ಮೂಲ್ಕಿ ತಾಲೂಕು ಮಟ್ಟದ ಸಹಕಾರ ಸಂಘಗಳ ನಿರ್ದೇಶಕರು ಮತ್ತು ಸಿಬ್ಬಂದಿಗಳಿಗೆ ಸಹಕಾರ ಸಂಘಗಳ ನಿರ್ವಹಣೆಯಲ್ಲಿ ನಮ್ಮ ಪಾತ್ರ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

    https://chat.whatsapp.com/FCEnlTkAKCC0MGPhXtX4i4
    ಹಳೆಯಂಗಡಿ ಹರಿಓಂ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ನಿರ್ದೇಶಕರು, ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಡಾ.ಐಕಳಬಾವ ದೇವಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಲಿದ್ದಾರೆ. ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಚ್. ವಸಂತ್ ಬೆರ್ನಾರ್ಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ವೈ.ಸುಧೀರ್ ಭಾಗವಹಿಸಲಿದ್ದು, ಸಹಕಾರ ಸಂಘಗಳ ದ.ಕ. ಉಪ ನಿಬಂಧಕರಾದ ಎಚ್.ಎನ್. ರಮೇಶ್, ಸಹಕಾರ ಸಂಘಗಳ ಮಂಗಳೂರು ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್ ಘನ ಉಪಸ್ಥಿತಿ ಇರಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸಹಕಾರ ಸಂಘಗಳ ತರಬೇತುದಾರರಾದ ಕುಂದಾಪುರ ವಕೀಲ ಶ್ರೀಧರ್‌ ಪಿ.ಎಸ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Aikalabava Deviprasad Shetty H N Ramesh H.Vasanth Bernad Priyadarshini Co Operative Society Haleyangadi
    Previous Articleಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಕಲ್ಲಡ್ಕ ಶ್ರೀರಾಮ ಕಾಲೇಜಿನ ವಿದ್ಯಾರ್ಥಿಗೆ ಗೌರವ ಅಭಿನಂದನೆ
    Next Article ಸಂಘಟನಾತ್ಮಕವಾಗಿ ಬಲಿಷ್ಠರಾದಾಗ, ಸಹಕಾರ ಕ್ಷೇತ್ರದ ಉನ್ನತಿ ಸಾಧ್ಯ

    Related Posts

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ 90.25 ಲಕ್ಷ ರೂ. ಲಾಭ, ಶೇ.20 ಡಿವಿಡೆಂಡ್ ಘೋಷಣೆ

    October 1, 2026

    ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಯನ ಪ್ರವಾಸ

    October 1, 2026

    ಭಾರತ್ ಟ್ಯಾಕ್ಸಿ ಪ್ರಥಮ ವಾರ್ಷಿಕ ಮಹಾಸಭೆ

    October 1, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.