Close Menu
    Top News

    ಕಾರ್ಯದಕ್ಷತೆ, ಸೇವಾ ಮನೋಭಾವ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ

    July 1, 2026

    ವಿಶೇಷ ಸಹಕಾರ ಸಪ್ತಾಹ: ಗಿಡ ನೆಟ್ಟ ಮೈಸೂರು ಲಕ್ಷ್ಮೀಪುರಂನ ವಿದ್ಯಾರ್ಥಿಗಳು

    July 1, 2026

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಶೇಷ ಸಹಕಾರ ಸಪ್ತಾಹ: ಗಿಡ ನೆಟ್ಟ ಮೈಸೂರು ಲಕ್ಷ್ಮೀಪುರಂನ ವಿದ್ಯಾರ್ಥಿಗಳು
    News

    ವಿಶೇಷ ಸಹಕಾರ ಸಪ್ತಾಹ: ಗಿಡ ನೆಟ್ಟ ಮೈಸೂರು ಲಕ್ಷ್ಮೀಪುರಂನ ವಿದ್ಯಾರ್ಥಿಗಳು

    adminBy adminJuly 1, 2026

    ಮೈಸೂರು: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ವಿಶೇಷ ಸಹಕಾರ ಸಪ್ತಾಹ ಅಂಗವಾಗಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮತ್ತು ಮೈಸೂರು ಜಿಲ್ಲಾ ಸೌಹಾರ್ದ ಸಹಕಾರಿಗಳಿಂದ ಗಿಡ ನೆಡುವ ಕಾರ್ಯಕ್ರಮ ಮಂಗಳವಾರ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿತ್ತು.

    https://chat.whatsapp.com/FCEnlTkAKCC0MGPhXtX4i4
    ಗಿಡ ನೆಡುವ ಅಭಿಯಾನಕ್ಕೆ ಶಿಕ್ಷಣ ಸಲಹಾ ಸಮಿತಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ವೃತ್ತಿಪರ ನಿರ್ದೇಶಕರಾದ ಬಿ.ಮಹದೇವಸ್ವಾಮಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾದ ಎಸ್.ಆರ್. ನಾರಾಯಣ ರಾವ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮನೋಜ್‌ಕುಮಾರ್‌ ಎಸ್‌ ಹೆಚ್‌ ಹಾಗೂ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಮೀನಾಕುಮಾರಿ ಭಾಗವಹಿಸಿದ್ದರು. ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಪ್ರಾಸ್ತಾವಿಕ ಮಾತನಾಡಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ಸುರೇಶ ಆರ್ ಎಸ್ ಸ್ವಾಗತಿಸಿ, ವಂದಿಸಿದರು. ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಮುಖ್ಯಕಾರ್ಯನಿರ್ವಾಹಕರು ಸೇರಿದಂತೆ 42 ಜನ ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Karnataka Rajya Souharda Samyuktha Sahakari Bengaluru Lakshmipuram Govt. Highschool Special Co Operative Week
    Previous Articleವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ
    Next Article ಕಾರ್ಯದಕ್ಷತೆ, ಸೇವಾ ಮನೋಭಾವ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ

    Related Posts

    ಕಾರ್ಯದಕ್ಷತೆ, ಸೇವಾ ಮನೋಭಾವ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ

    July 1, 2026

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026

    ಕಥೊಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬ್ರಹ್ಮಾವರದ ಸಿಬ್ಬಂದಿ ತರಬೇತಿ ಕಾರ್ಯಾಗಾರ

    June 30, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಕಾರ್ಯದಕ್ಷತೆ, ಸೇವಾ ಮನೋಭಾವ, ವಿಶ್ವಾಸಾರ್ಹತೆ ಮೂಲಕ ಸಹಕಾರಿ ಸಂಘದ ಬೆಳವಣಿಗೆ

    July 1, 2026

    ವಿಶೇಷ ಸಹಕಾರ ಸಪ್ತಾಹ: ಗಿಡ ನೆಟ್ಟ ಮೈಸೂರು ಲಕ್ಷ್ಮೀಪುರಂನ ವಿದ್ಯಾರ್ಥಿಗಳು

    July 1, 2026

    ವಿಟ್ಲ ಗ್ರಾಮೀಣ ಸಹಕಾರಿ ಸಂಘದ ಐದನೇ ಶಾಖೆ ಉಪ್ಪಿನಂಗಡಿಯಲ್ಲಿ ಜುಲೈ 4ರಂದು ಲೋಕಾರ್ಪಣೆ

    June 30, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.