Close Menu
    Top News

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು
    News

    ಮಂತ್ರಾಲಯ ಬಳಿ ಅಪಘಾತ; ಮಂಗಳೂರು ಹಾಪ್‌ಕಾಮ್ಸ್‌ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃತ್ಯು

    adminBy adminJuly 21, 2026

    ಮಂಗಳೂರು: ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಪ್‌ಕಾಮ್ಸ್ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅವರ ಮೂವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    https://chat.whatsapp.com/FCEnlTkAKCC0MGPhXtX4i4
    ಮಂಗಳೂರಿನಿಂದ ರವಿ ಶೆಟ್ಟಿಯವರು ತಮ್ಮ ಸ್ನೇಹಿತರಾದ ಪ್ರದೀಪ್‌ ಆಳ್ವ, ಪುರುಷೋತ್ತಮ ಭಂಡಾರಿ ಮತ್ತು ಸಿಎ ಸುದೇಶ್‌ ರೈಯವರೊಂದಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನಕ್ಕಾಗಿ ಕಾರಿನಲ್ಲಿ ತೆರಳುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ರಸ್ತೆ ಬದಿಯ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ​ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ತೀವ್ರ ರಕ್ತಸ್ರಾವದಿಂದ ರವಿ ಶೆಟ್ಟಿಯವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ​ಕಾರಿನಲ್ಲಿದ್ದ ಇತರ ಪ್ರಯಾಣಿಕರಾದ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ ಹಾಗೂ ಸಿಎ ಸುಧೇಶ್ ರೈ ಅವರಿಗೆ ಗಂಭೀರ ಗಾಯಗಳಾಗಿವೆ. ​ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣವೇ ಸ್ಪಂದಿಸಿ, ಗಾಯಾಳುಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ. ​ಗಾಯಗೊಂಡ ಮೂವರನ್ನು ಪ್ರಥಮ ಚಿಕಿತ್ಸೆಗಾಗಿ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

    Car Accident Hopcoms Mangalore Mantralaya Purushottam Bhandary Ravi Shett Ashok Nagara
    Previous Articleಎನ್‌ಸಿಯುಐ ಚುನಾವಣೆ: ಕರ್ನಾಟಕದ ಎಚ್‌.ಕೆ ಪಾಟೀಲ್‌, ಅಣ್ಣಾಸಾಹೇಬ್‌ ಜೊಲ್ಲೆ ಜಯಭೇರಿ
    Next Article ಸೌಹಾರ್ದ ಕಾಯ್ದೆಯ ಚೌಕಟ್ಟಿನಲ್ಲಿ ಸಹಕಾರ ಸಂಘಗಳ ಅಭಿವೃದ್ಧಿ

    Related Posts

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸಮಾಜ ಸೇವಾ ಸಹಕಾರಿ ಸಂಘ ವಾರ್ಷಿಕ ಮಹಾಸಭೆ ಸಂಪನ್ನ, ಶೇ.15 ಡಿವಿಡೆಂಡ್ ಘೋಷಣೆ

    September 7, 2026

    ಆತ್ಮಶಕ್ತಿ ಸಹಕಾರ ಸಂಘದಲ್ಲಿ ಶಿಕ್ಷಕರ ದಿನಾಚರಣೆ, ವಿಶೇಷ ಗೌರವಾರ್ಪಣೆ

    September 7, 2026

    ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘದ 10ನೇ ವಾರ್ಷಿಕ ಮಹಾಸಭೆ

    September 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.