Close Menu
    Top News

    ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ವಾರ್ಷಿಕ ಮಹಾಸಭೆ

    July 29, 2026

    ಸಹಕಾರಿಗಳ ನಿಜವಾದ ಗುರು – ದಿ. ಮೊಳಹಳ್ಳಿ ಶಿವರಾಯರಿಗೆ ಗುರುವಂದನೆ

    July 29, 2026

    ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು

    July 29, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ವಾರ್ಷಿಕ ಮಹಾಸಭೆ
    News

    ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ವಾರ್ಷಿಕ ಮಹಾಸಭೆ

    adminBy adminJuly 29, 2026

    ಮೈಸೂರು: ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಇದರ 17ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜುಲೈ 26ರಂದು ಅಧ್ಯಕ್ಷರಾದ ಬಿ.ಎಸ್ ಶ್ರೀನಾಥ್ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

    https://chat.whatsapp.com/FCEnlTkAKCC0MGPhXtX4i4

    ಸಂಘವು 2025-26ನೇ ಸಾಲಿನಲ್ಲಿ 6,25,234 ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಸದಸ್ಯರು ಸಂಘದ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದೆಯೂ ಇದೇ ರೀತಿ ಪ್ರಗತಿಯತ್ತ ಸಂಸ್ಥೆ ನಡೆಯಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಏಳಿಗೆಗೆ ಸಹಕರಿಸಿದ ಸದಸ್ಯರನ್ನು ಸನ್ಮಾನಿಸಲಾಯಿತು.

    ಇದೇ ವೇಳೆ ವಾರ್ಷಿಕ ಸಭೆಯ ದಿನದಂದು ಸದಸ್ಯರಿಗೆ ಎಜಿಎಸ್ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ನೇತ್ರ ಚಿಕಿತ್ಸಾ ತಪಾಸಣೆಯನ್ನು ನಡೆಸಲಾಯಿತು.

    Cooperative Cooperative Department Cooperative Registrar Divya Samaja Nirmana Credit Co Operative Society Mysore
    Previous Articleಸಹಕಾರಿಗಳ ನಿಜವಾದ ಗುರು – ದಿ. ಮೊಳಹಳ್ಳಿ ಶಿವರಾಯರಿಗೆ ಗುರುವಂದನೆ

    Related Posts

    ಸಹಕಾರಿಗಳ ನಿಜವಾದ ಗುರು – ದಿ. ಮೊಳಹಳ್ಳಿ ಶಿವರಾಯರಿಗೆ ಗುರುವಂದನೆ

    July 29, 2026

    ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು

    July 29, 2026

    ಬಹುಉದ್ದೇಶೀಯ ಸಮುದಾಯ ಸಹಕಾರ ಸಂಸ್ಥೆಗಳಾಗಿ ಪ್ಯಾಕ್ಸ್‌ಗಳು

    July 28, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ದಿವ್ಯ ಸಮಾಜ ನಿರ್ಮಾಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ವಾರ್ಷಿಕ ಮಹಾಸಭೆ

    July 29, 2026

    ಸಹಕಾರಿಗಳ ನಿಜವಾದ ಗುರು – ದಿ. ಮೊಳಹಳ್ಳಿ ಶಿವರಾಯರಿಗೆ ಗುರುವಂದನೆ

    July 29, 2026

    ದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ವದ್ದು

    July 29, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.