Close Menu
    Top News

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    News

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    adminBy adminAugust 8, 2026

    ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ ವ್ಯಾಪ್ತಿಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಕುದ್ಮಾರು, ಬೆಳಂದೂರು ಮತ್ತು ಕ್ಯಾಮಣ ಗ್ರಾಮದ ಸದಸ್ಯರ ಮನೆಯ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಮತ್ತು ಪದವಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

    https://chat.whatsapp.com/FCEnlTkAKCC0MGPhXtX4i4

    ಅರ್ಹ ವಿದ್ಯಾರ್ಥಿಗಳನ್ನು ಆ.16ರಂದು ನಡೆಯುವ ಸಂಘದ ಮಹಾಸಭೆಯಲ್ಲಿ ಗೌರವಧನದೊಂದಿಗೆ ಪುರಸ್ಕರಿಸಲಾಗುವುದು. ಆ.10ರೊಳಗೆ ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಭಾವಚಿತ್ರ ಮತ್ತು ಅಂಕಪಟ್ಟಿ ಪ್ರತಿಗಳನ್ನು ಸಂಘದ ಸವಣೂರಿನ ಪ್ರಧಾನ ಕಚೇರಿಗೆ ಸಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಉಪಾಧ್ಯಕ್ಷ ಚೇತನ್‌ ಕುಮಾರ್ ಕೋಡಿಬೈಲು ಹಾಗೂ ನಿರ್ದೆಶಕರುಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ತಿಳಿಸಿದ್ದಾರೆ.

    Cooperative Cooperative Department Savanooru Prathamika Krushi Pattina Sahakara Sangha Tharanatha kaayarga
    Previous Articleಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ
    Next Article ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    Related Posts

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026

    ಆಗಸ್ಟ್ 9ರಂದು ಎಸ್.ಕೆ. ಗೋಲ್ಡ್‌ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ

    August 7, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಹವಾಮಾನ ಆಧಾರಿತ ಬೆಳೆ ವಿಮೆ ಆಗಸ್ಟ್‌ 14ರವರೆಗೆ ದಿನಾಂಕ ವಿಸ್ತರಣೆ

    August 8, 2026

    ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    August 8, 2026

    ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ₹1.25 ಕೋಟಿ ನಿವ್ವಳ ಲಾಭ

    August 7, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.